ಬ್ರೇಕಿಂಗ್ ನ್ಯೂಸ್
02-11-21 11:01 am Headline Karnataka News Desk ಕರ್ನಾಟಕ
ಹುಬ್ಬಳ್ಳಿ, ನ.2: ಸಿಂದಗಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ಖಾತ್ರಿಯಾಗಿದೆ. ಹತ್ತನೇ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ 17,450 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.
ಒಂಬತ್ತೇ ಸುತ್ತಿನಲ್ಲಿ ಬಿಜೆಪಿಯ ರಮೇಶ ಭೂಸನೂರ-45640, ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ-28190, ಜೆಡಿಎಸ್ ಅಭ್ಯರ್ಥಿ ನಾಜಿಯಾ ಅಂಗಡಿ-1607 ಮತಗಳನ್ನು ಪಡೆದಿದ್ದಾರೆ.

ಇದೇ ವೇಳೆ, ಹಾನಗಲ್ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಆರನೇ ಸುತ್ತಿನಲ್ಲೂ ಮುನ್ನಡೆ ಕಾಯ್ದುಕೊಂಡಿದೆ.ಬಿಜೆಪಿ 25746, ಕಾಂಗ್ರೆಸ್ 27244, ಜೆಡಿಎಸ್ 244 ಮತಗಳನ್ನು ಗಳಿಸಿದೆ. 1498 ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಹಾನಗಲ್ ಮತ ಎಣಿಕೆಯಲ್ಲಿ ಮೊದಲೆರಡು ಸುತ್ತಿನಲ್ಲಿ ಬಿಜೆಪಿ ಮುನ್ನಡೆ ಗಳಿಸಿತ್ತು. ಆಬಳಿಕ ನಿರಂತರವಾಗಿ ಕಾಂಗ್ರೆಸ್ ಮುನ್ನಡೆ ಗಳಿಸಿದ್ದು ಈಗ ಸ್ಪಷ್ಟ ಮುನ್ನಡೆ ಸಾಧಿಸಿದೆ. ಇಲ್ಲಿ ನಿಕಟ ಪೈಪೋಟಿ ಏರ್ಪಟ್ಟಿದ್ದು ಯಾವುದೇ ಪಕ್ಷ ಗೆದ್ದರೂ ಅಲ್ಪ ಅಂತರದಿಂದ ಎನ್ನುವುದು ದಿಟವಾಗಿದೆ. ಬಿಜೆಪಿ ಇಲ್ಲಿ ಸೋತರೆ ರಾಜ್ಯ ಸರಕಾರಕ್ಕೆ ಮತ್ತು ಸಿಎಂ ಬಸವರಾಜ್ ಬೊಮ್ಮಾಯಿಗೆ ಮುಖಭಂಗ ಆಗೋದಂತೂ ಸತ್ಯ.
BJP leading from Sindgi after fifth round Karnataka Assembly Bypolls Results Live: BJP leading from Sindgi after fifth round Votes obtained in first round: BJP-5255, Congress-2054, JDS-73Votes received in second round: BJP-9645, Congress-5614, JDS-283Votes received in third round: BJP-13081, Congress-8231, JDS-423Votes received in fourth round: BJP-18235, Congress-1227, JDS-596Votes received in fifth round: BJP-23314, Congress-13563, JDS-710
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm