ಬ್ರೇಕಿಂಗ್ ನ್ಯೂಸ್
02-11-21 12:40 pm Headline Karnataka News Desk ಕರ್ನಾಟಕ
ಹುಬ್ಬಳ್ಳಿ, ನ.2: ಜಿದ್ದಾಜಿದ್ದಿನ ಕಾಳಗದಲ್ಲಿ ಹಾನಗಲ್ ಉಪ ಚುನಾವಣೆಯಲ್ಲಿ ಸಿಎಂ ತವರು ಕ್ಷೇತ್ರದಲ್ಲೇ ಕಾಂಗ್ರೆಸ್ ಗೆಲುವಿನ ಪತಾಕೆ ಹಾರಿಸಿದೆ. 12 ಸಾವಿರಕ್ಕೂ ಹೆಚ್ಚು ಮತಗಳಿಂದ ಗೆಲುವು ಸಾಧಿಸಿದ್ದು ಘೋಷಣೆ ಒಂದೇ ಬಾಕಿಯಿದೆ. ಇದೇ ವೇಳೆ, ಸಿಂದಗಿ ಕ್ಷೇತ್ರದಲ್ಲಿ ನಿರೀಕ್ಷೆಯಂತೆ ಬಿಜೆಪಿ ಜಯಭೇರಿ ಬಾರಿಸಿದೆ. ಸಿಎಂ ಬಸವರಾಜ್ ಬೊಮ್ಮಾಯಿ ಮತ್ತು ಬಿಜೆಪಿ ಸರಕಾರಕ್ಕೆ ತೀವ್ರ ಮುಖಭಂಗ ಉಂಟಾಗಿದೆ.
ಸಿಎಂ ಬೊಮ್ಮಾಯಿ ತವರು ಜಿಲ್ಲೆಯ ಕ್ಷೇತ್ರ, ಬೊಮ್ಮಾಯಿ ಪಾಲಿಗೆ ಬೀಗರ ಊರು ಎಂದೇ ಹೆಸರಾಗಿದ್ದ ಹಾನಗಲ್ ನಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ 12 ಸಾವಿರಕ್ಕೂ ಹೆಚ್ಚು ಮತಗಳನ್ನು ಗಳಿಸಿದ್ದು ಮತದಾರರು ಸಿಎಂ ಮತ್ತು ಬಿಜೆಪಿ ಸರಕಾರದ ವಿರುದ್ಧ ಚಾಟಿ ಬೀಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಭಾರೀ ಅಂತರದಲ್ಲಿ ಗೆಲ್ಲುವ ಸೂಚನೆ ಸಿಕ್ಕಿದೆ. 13ನೇ ಸುತ್ತಿನಲ್ಲಿ 59650 ಮತ ಕಾಂಗ್ರೆಸ್ ಪಾಲಾಗಿದ್ದರೆ, ಬಿಜೆಪಿ 50,856 ಮತಗಳನ್ನು ಪಡೆದಿತ್ತು.

ಇದೇ ವೇಳೆ, ಸಿಂದಗಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ 31 ಸಾವಿರಕ್ಕೂ ಹೆಚ್ಚು ಮತಗಳಿಂದ ಗೆಲುವು ಸಾಧಿಸಿದ್ದಾರೆ. ಭೂಸನೂರ 61 ಸಾವಿರಕ್ಕೂ ಹೆಚ್ಚು ಮತಗಳನ್ನು ಪಡೆದಿದ್ದಾರೆ.
In Hangal, Congress candidate Srinivas Mane leads with 6,818 votes. Counting of votes for byelections to Hangal (Haveri district) and Sindgi (Vijayapura) assembly constituencies is under way. The Election Commission said 69% votes were cast in Sindgi and 84% in Hangal in the polling held on October 28. There are six candidates in the fray in Sindgi and 13 in Hangal.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm