ಬ್ರೇಕಿಂಗ್ ನ್ಯೂಸ್
03-11-21 12:36 pm Headline Karnataka News Desk ಕರ್ನಾಟಕ
ಬೆಂಗಳೂರು, ನ.3: ಹಾನಗಲ್ ಉಪ ಚುನಾವಣೆಯ ಸೋಲಿಗೆ ಒಬ್ಬ ವ್ಯಕ್ತಿಯನ್ನು ಹೊಣೆಗಾರಿಕೆ ಮಾಡಲಾಗುವುದಿಲ್ಲ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ಹಾನಗಲ್ ಮತ್ತು ಸಿಂದಗಿ ಉಪ ಚುನಾವಣೆ ಫಲಿತಾಂಶದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಿಂದಗಿಯಲ್ಲಿ ನಿರೀಕ್ಷೆ ಮೀರಿ ಗೆಲುವು ಆಗಿದೆ. 30 ಸಾವಿರ ಅಂತರದಲ್ಲಿ ಗೆದ್ದಿದ್ದಾರೆ. ರಮೇಶ್ ಭೂಸನೂರ ಗೆಲುವಿಗೆ ಕಾರಣರಾದ ಮತದಾರರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.
ಚುನಾವಣೆಯನ್ನು ಸಾಮೂಹಿಕ ನಾಯಕತ್ವದಲ್ಲಿ ಎದುರಿಸಿದ್ದೇವೆ. ಹೀಗಾಗಿ ಹಾನಗಲ್ ಸೋಲಿಗೆ ಒಬ್ಬ ವ್ಯಕ್ತಿಯನ್ನು ಹೊಣೆಗಾರಿಕೆ ಮಾಡುವುದಿಲ್ಲ. ಎಲ್ಲರೂ ಕೂಡ ಜವಾಬ್ದಾರಿ ಹೊರಬೇಕು ಎಂದು ಹೇಳಿದರು.
ಹಾನಗಲ್ ಸೋಲಿಗೆ ಬಸವರಾಜ ಬೊಮ್ಮಾಯಿ ಕಾರಣವೇ ಎಂಬ ಪ್ರಶ್ನೆಗೆ, ಈ ಸೋಲಿನಿಂದ ಬೊಮ್ಮಾಯಿ ನಾಯಕತ್ವಕ್ಕೆ ಯಾವುದೇ ಹಿನ್ನಡೆಯಿಲ್ಲ. ಮುಂದಿನ ಚುನಾವಣೆಗೂ ಫಲಿತಾಂಶ ದಿಕ್ಸೂಚಿಯಲ್ಲ ಎಂದು ಹೇಳಿದರು.
ಹಾನಗಲ್ ಕ್ಷೇತ್ರದಲ್ಲಿ ಹಿನ್ನಡೆಯಾಗಿದೆ. ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಲು ಬಹಳ ಉತ್ತಮ ವಾತಾವರಣ ಇತ್ತು, ಆದರೂ ಯಾಕೆ ಹಿನ್ನಡೆಯಾಯ್ತು ಎಂಬುದನ್ನು ಚರ್ಚಿಸುತ್ತೇವೆ ಎಂದು ಬಿಎಸ್ವೈ ತಿಳಿಸಿದರು.
ಚುನಾವಣಾ ಫಲಿತಾಂಶದಿಂದ ಕಾಂಗ್ರೆಸ್ ದೊಡ್ಡ ಸಾಧನೆ ಮಾಡಿದಂತೆ ಬೀಗುವುದು ಬೇಡ. ಮುಂದಿನ ಚುನಾವಣೆಯಲ್ಲಿ ನಾವು ಅಧಿಕಾರಕ್ಕೆ ಬರುತ್ತೇವೆ. ನಾನು ರಾಜ್ಯದಲ್ಲಿ ಸಂಘಟನೆ ಮಾಡುತ್ತೇನೆ ಎಂದು ಹೇಳಿದರು.
After the Bharatiya Janata Party (BJP) won the Sindgi Assembly seat in the by-elections on Tuesday, former Karnataka Chief Minister BS Yediyurappa said that the party did not expect to win with such a huge number of votes. He also stated that BJP would win 140 seats in the 2023 state Assembly polls.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm