ಬ್ರೇಕಿಂಗ್ ನ್ಯೂಸ್
12-09-20 02:07 pm Headline Karnataka News Network ಕರ್ನಾಟಕ
ದಾವಣಗೆರೆ, ಸೆಪ್ಟೆಂಬರ್ 12: ಜಮೀರ್ ಅಹ್ಮದ್ ಏನ್ರೀ.. ಬರೀ ಚಿಲ್ಲರೇ ಗುಜರಿ ಗಿರಾಕಿ ಅಲ್ವೇನ್ರೀ.. ಜಮೀರ ಏನೇ ಗಳಿಸಿದ್ರು ಅದು ಅನೈತಿಕ ಚಟುವಟಿಕೆ ಗಳಿಂದಲೇ ಮಾಡಿರೋದು.. ಹೀಗೆಂದು ಸಿಎಂ ರಾಜಕೀಯ ಕಾರ್ಯದರ್ಶಿ, ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ಜರೆದಿದ್ದಾರೆ.
ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪಟ್ಟಣದಲ್ಲಿ ಈ ಬಗ್ಗೆ ಮಾತನಾಡಿರುವ ರೇಣುಕಾಚಾರ್ಯ, ಜಮೀರ್ ಅಹ್ಮದ್ ಈ ಹಿಂದೆ ಹೇಳ್ಕಂಡಿದ್ದು ಗೊತ್ತಿಲ್ವೇ.. ಯಡಿಯೂರಪ್ಪ ಸಿಎಂ ಆದ್ರೆ ಅವರ ಮನೆ ವಾಚ್ ಮನ್ ಆಗೋದಾಗಿ ಹೇಳ್ಕಂಡಿದ್ದರು. ಆದ್ರೆ ಯಡಿಯೂರಪ್ಪ ಸಿಎಂ ಆಗಿದ್ದಾರೆ. ಜಮೀರ್ ವಾಚ್ ಮನ್ ಆಗಿದ್ದಾರೆಯೇ.. ಈ ಜಮೀರ ಒಂದ ರೀತಿ ಎರಡು ನಾಲಿಗೆ ಇರೋ ವ್ಯಕ್ತಿ. ಅನೈತಿಕ ಚಟುವಟಿಕೆಯಿಂದಲೇ ಉನ್ನತ ಸ್ಥಾನಕ್ಕೆ ಬಂದಾ ವ್ಯಕ್ತಿ... ಉಪ್ಪು ತಿಂದವರು ನೀರು ಕುಡಿಯಲೇ ಬೇಕು ಎಂದು ಮೂದಲಿಸಿದ್ದಾರೆ.

ನಮ್ಮ ಸರ್ಕಾರ ಡ್ರಗ್ಸ್ ಬಗ್ಗೆ ಸಂಪೂರ್ಣ ತನಿಖೆಗೆ ಪೊಲೀಸರಿಗೆ ಅವಕಾಶ ನೀಡಿದೆ. ಮುಕ್ತ ಅವಕಾಶ ನೀಡಿದ್ದರಿಂದ ಡ್ರಗ್ಸ್ ಪ್ರಕರಣದಲ್ಲಿ ಯಾರ್ಯಾರಿದ್ದಾರೆ ಅನ್ನೋ ಸತ್ಯಾಂಶ ಹೊರಬರಲಿದೆ ಎಂದಿದ್ದಾರೆ ರೇಣುಕಾಚಾರ್ಯ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm