ಬ್ರೇಕಿಂಗ್ ನ್ಯೂಸ್
25-11-21 05:37 pm HK news Desk ಕರ್ನಾಟಕ
ಬಾಗಲಕೋಟೆ, ನ 25: ಸರ್ಕಾರಿ ಪ್ರಾಥಮಿಕ ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ವಿಷಯವಾಗಿ ನಡೆದಿದ್ದ ಕೊಲೆ ಪ್ರಕರಣದಲ್ಲಿ ಏಳು ಜನರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಬಾಗಲಕೋಟೆಯ ಶಿರೂರು ಗ್ರಾಮದಲ್ಲಿ 2012ರಲ್ಲಿ ನಡೆದಿದ್ದ ಅಪರಾಧಕ್ಕೆ ಸಂಬಂಧಿಸಿದಂತೆ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ.
ಶಿರೂರು ಗ್ರಾಮದ ನಿವಾಸಿ ಯಲ್ಲಪ್ಪ ಗಾಳಿ(55) ಎಂಬುವರ ಕೊಲೆ ನಡೆದಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದ ಬಾಗಲಕೋಟೆ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಾದ ಸಂತೋಷ ಸಿ.ಬಿ. ನ.23 ರಂದು ಏಳು ಜನರಿಗೆ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದ್ದಾರೆ. ಲಕ್ಷ್ಮಣ ಗಾಳಿ, ಬಸವರಾಜ ಕಡಿವಾಲ, ಮಲ್ಲಪ್ಪ ಕಡಿವಾಲ, ಲಕ್ಷ್ಮಣ ಕಡಿವಾಲ, ರಾಮಪ್ಪ ಕಡಿವಾಲ, ಸಕ್ರಪ್ಪ ಕಡಿವಾಲ, ಸಿದ್ದಪ್ಪ ಕಡಿವಾಲ ಜೀವಾವಧಿ ಶಿಕ್ಷೆಗೆ ಒಳಗಾದವರು.
ಏನಿದು ಘಟನೆ ;
ಶಿಕ್ಷೆ ನೀಡಲಾಗಿರುವ ಆರೋಪಿಗಳಲ್ಲೊಬ್ಬರಾದ ಸಕ್ರಪ್ಪ ಎಂಬುವರನ್ನು ಶಿರೂರು ಸರ್ಕಾರಿ ಪ್ರಾಥಮಿಕ ಶಾಲೆಯ ಎಸ್ಡಿಎಂಸಿ ಅಧ್ಯಕ್ಷರಾಗಿ ಆಯ್ಕೆ ಮಾಡಲು ಇತರ ಆರು ಆರೋಪಿಗಳು ಮುಂದಾಗಿದ್ದರು. ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದ ಯಲ್ಲಪ್ಪ ಗಾಳಿ ಅವರ ಮನೆಗೆ 2012 ರ ಫೆಬ್ರವರಿ 1 ರ ರಾತ್ರಿ 1 ಗಂಟೆಗೆ ಪೆಟ್ರೋಲ್ ಎರಚಲಾಗಿತ್ತು. ಇಡೀ ಕುಟುಂಬಕ್ಕೆ ಬೆಂಕಿ ಹಚ್ಚಿ ಕೊಲೆಗೈಯ್ಯವ ಉದ್ದೇಶವಿತ್ತು. ಈ ಬೆಂಕಿಯಲ್ಲಿ ಗಂಭೀರವಾಗಿ ಗಾಯಗೊಂಡ ಯಲ್ಲಪ್ಪ, ಆಸ್ಪತ್ರೆಗೆ ದಾಖಲಾಗಿದ್ದರು. ನಂತರ 2013 ರ ಡಿಸೆಂಬರ್ 4 ಕ್ಕೆ ಮಿರಜ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ದಾಖಲಾಗಿದ್ದ ಅವರು ಸಾವನ್ನಪ್ಪಿದ್ದರು ಎಂದು ಸರ್ಕಾರಿ ಅಭಿಯೋಜಕ ಸುನೀಲ್ ಹಂಜಿ ತಿಳಿಸಿದ್ದಾರೆ.
Bagalkote court sentensed seven accused for killing man over school election issue. The seven has killed a man by burning him on fire.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 06:19 pm
Mangaluru Correspondent
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
19-04-25 10:46 pm
Mangalore Correspondent
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm