ಬ್ರೇಕಿಂಗ್ ನ್ಯೂಸ್
03-12-21 06:44 pm HK Desk news ಕರ್ನಾಟಕ
ಮೈಸೂರು, ಡಿ.3 : ವಿಧಾನ ಪರಿಷತ್ ಚುನಾವಣೆಯಲ್ಲಿ ಝಣ ಝಣ ಕಾಂಚಾಣ ತುಳುಕ ತೊಡಗಿದೆ. ಚುನಾವಣೆ ಘೋಷಣೆ ಸಂದರ್ಭದಲ್ಲಿ ಬಿಟ್ ಕಾಯಿನ್ ಸದ್ದು ಮಾಡಿದ್ದರಿಂದ ಬಿಟ್ ಕಾಯಿನನ್ನೇ ಹಂಚಲಿದ್ದಾರೆಂದು ಕುಹಕ ಎದ್ದಿತ್ತು. ಇದೀಗ ಬಿಟ್ ಬದಲು ಬೆಳ್ಳಿ ಕಾಯಿನ್ ಮತದಾರರಿಗೆ ಹಂಚುತ್ತಿರುವುದು ಬಯಲಾಗಿದೆ.
ಮೈಸೂರು ಎಂಎಲ್ಸಿ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಸಿ.ಎನ್.ಮಂಜೇಗೌಡ ಅವರಿಂದ ಬೆಳ್ಳಿ ಕಾಯಿನ್ ಆಮಿಷ ಒಡ್ಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಚುನಾವಣೆಗೆ ಒಂದು ವಾರ ಇರುವಾಗಲೇ ಮತದಾರರಿಗೆ ಬೆಳ್ಳಿ ಕಾಯಿನ್ ಹಂಚಿಕೆ ಮಾಡಿದ್ದಾರೆ ಎನ್ನಲಾಗುತ್ತಿದೆ.
ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ಚಿತ್ರವುಳ್ಳ ಬೆಳ್ಳಿ ಕಾಯಿನ್ ಕೊಟ್ಟು ಆಣೆ ಪ್ರಮಾಣ ಮಾಡಿಸುತ್ತಿದ್ದಾರೆ ಎಂಬ ಮಾತು ಕೇಳಿಬಂದಿದ್ದು ಜೆಡಿಎಸ್ ಅಭ್ಯರ್ಥಿಯ ನಡೆಗೆ ಹಲವೆಡೆ ಆಕ್ಷೇಪ ಕೇಳಿಬಂದಿದೆ.
ಇದರೊಂದಿಗೆ ಪರಿಷತ್ ಚುನಾವಣೆಯಲ್ಲಿ ಝಣಝಣ ಕಾಂಚಾಣ ಸದ್ದು ಮಾಡಿದ್ದು ಶನಿವಾರ ಎಚ್.ಡಿ.ಕುಮಾರಸ್ವಾಮಿ ಭಾಗವಹಿಸುವ ಪ್ರಚಾರ ಸಭೆಯಲ್ಲೂ ಬೆಳ್ಳಿ ಕಾಯಿನ್ ಹಂಚಿಕೆಗೆ ಸಿದ್ಧತೆ ನಡೆದಿದೆ.
Distribution of Silver Coins by Mysuru Mlc C N Manjegowda, election gimic exposed. As there is just a weeks time for elections distribution of Gold coins to voters has been revealed.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm