ಬ್ರೇಕಿಂಗ್ ನ್ಯೂಸ್
04-12-21 11:52 am HK Desk news ಕರ್ನಾಟಕ
ಚಿತ್ರದುರ್ಗ, ಡಿ 04: ತಾಲ್ಲೂಕಿನ ದೊಡ್ಡಸಿದ್ದವ್ವನಹಳ್ಳಿ ಸಮೀಪದ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗ್ಯಾಸ್ ಟ್ಯಾಂಕರ್ ಹರಿದು ನಾಲ್ವರು ಮೃತಪಟ್ಟ ಧಾರುಣ ಘಟನೆ ಶನಿವಾರ ನಸುಕಿನಲ್ಲಿ ನಡೆದಿದೆ.
ರಾಯಚೂರಿನ ಹುಲುಗಪ್ಪ, ಕುಷ್ಟಗಿಯ ಮಂಜುನಾಥ, ವಿಜಯಪುರದ ಸಂಜಯ್, ಗದಗ ಜಿಲ್ಲೆಯ ರೋಣ ತಾಲ್ಲೂಕಿನ ಲಾರಿ ಚಾಲಕ ಶರಣಪ್ಪ ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಗದಗ ಜಿಲ್ಲೆಯ ರೋಣ ತಾಲ್ಲೂಕಿನಿಂದ ಬೆಂಗಳೂರಿಗೆ ಈರುಳ್ಳಿ ಸಾಗಣೆ ಮಾಡುತ್ತಿದ್ದ ಲಾರಿ ದೊಡ್ಡಸಿದ್ದವ್ವನಹಳ್ಳಿ ಸಮೀಪ ಪಂಚರ್ ಆಗಿದೆ. ಹೆದ್ದಾರಿ ಬದಿಯಲ್ಲಿ ಲಾರಿ ನಿಲುಗಡೆ ಮಾಡಿ ಪಂಚರ್ ಹಾಕುತ್ತಿದ್ದ ಸಂದರ್ಭದಲ್ಲಿ ವೇಗವಾಗಿ ಹಿಂಬದಿಯಿಂದ ಬಂದ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ಅಪಘಾತ ಭೀಕರವಾಗಿ ನಡೆದಿದ್ದು, ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈರುಳ್ಳಿ ರಸ್ತೆಯಲ್ಲಿ ಬಿದ್ದಿವೆ. ಲಾರಿ ಸಂಪೂರ್ಣ ನಜ್ಜುಗುಜ್ಜಾಗಿದೆ.
Gas tanker hits a punctured truck near Chitradurga four die on the spot. The incident took place on Bangalore Pune national highway.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm