ಬ್ರೇಕಿಂಗ್ ನ್ಯೂಸ್
13-12-21 01:51 pm HK Desk news ಕರ್ನಾಟಕ
ಬೆಳಗಾವಿ, ಡಿ 13 : ಎಂಇಎಸ್ ಮುಖಂಡ ದೀಪಕ ದಳವಿ ಅವರಿಗೆ ಕಪ್ಪು ಮಸಿ ಬಳಿದಿರುವ ಘಟನೆ ಖಂಡಿಸಿ ನಾಳೆ ಬೆಳಗಾವಿ ಬಂದ್ಗೆ ಕರೆ ನೀಡಲಾಗಿದೆ ಎಂದು ಮುಖಂಡ ಮನೋಹರ ಕಿಣೇಕರ್ ತಿಳಿಸಿದರು.
ಈ ಘಟನೆ ಬಗ್ಗೆ ಮಹಾರಾಷ್ಟ್ರ ನಾಯಕರ ಗಮನಕ್ಕೆ ತರುತ್ತೇವೆ. ಶಿವಸೇನೆ, ಎನ್ ಸಿ ಪಿ ಹಾಗೂ ಕಾಂಗ್ರೆಸ್ ನಾಯಕರಿಗೂ ತಿಳಿಸುತ್ತೇವೆ. ಮಹಾಮೇಳಾವ ಮುಗಿದ ಬಳಿಕ ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸುತ್ತೇವೆ. ನಾಳಿನ ಬಂದ್ ಯಶಸ್ವಿ ಮಾಡಬೇಕು ಎಂದು ಕರೆ ನೀಡಿದರು.
ವ್ಯಾಕ್ಸಿನ್ ಡಿಪೊ ಬಳಿಗೆ ಬಂದ ಕರ್ನಾಟಕ ನವನಿರ್ಮಾಣ ಪಡೆಯ ಕಾರ್ಯಕರ್ತರು ಎಂಇಎಸ್ ಮುಖಂಡ ದೀಪಕ ದಳವಿ ಮುಖಕ್ಕೆ ಕಪ್ಪು ಮಸಿ ಬಳಿದರು. ಇದರಿಂದ ಎಂಇಎಸ್ ಮುಖಂಡರು ಆಕ್ರೋಶಗೊಂಡಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಯಿತು.
ಪರಿಸ್ಥಿತಿ ಹತೋಟಿಗೆ ತರಲು ಪೊಲೀಸರು ಹರಸಾಹಸ ಪಟ್ಟರು. ಕಪ್ಪು ಮಸಿ ಬಳಿದ ಯುವ ಘಟಕದ ಅಧ್ಯಕ್ಷ ಸಂಪತ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು ಕರೆದೊಯ್ದರು.
Black ink on MES leaders in Belagavi, called for Bandh tomorrow. A tense situation has been created.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm