ಬ್ರೇಕಿಂಗ್ ನ್ಯೂಸ್
01-01-22 08:08 pm HK Desk news ಕರ್ನಾಟಕ
ಬೆಂಗಳೂರು, ಜ 01: ಕನ್ನಡ ಚಿತ್ರರಂಗದ ರಾಜರತ್ನ ಹಾಗೂ ಅಭಿಮಾನಿಗಳ ನಗು ಮುಖದ ರಾಜಕುಮಾರ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ನಿಧನರಾಗಿ ಎರಡು ತಿಂಗಳು ಕಳೆದಿವೆ. ಆದರೆ, ಅವರಿಗೆ ಇದ್ದ ಪರಿಸರ ಕಾಳಜಿ, ಸಮಾಜದ ಮೇಲೆ ಇದ್ದ ಪ್ರೀತಿ ಹಾಗೂ ದೊಡ್ಡವರ ಮೇಲೆ ಇದ್ದ ಗೌರವ ಎಲ್ಲರನ್ನೂ ಮೂಕ ವಿಸ್ಮಿತರನ್ನಾಗಿಸುತ್ತೆ. ಅದರಂತೆ ಇದೀಗ ಕೆಎಂಎಫ್ ವತಿಯಿಂದ ಅವರಿಗೆ ವಿಶೇಷ ಗೌರವ ಸಲ್ಲಿಸಲಾಗಿದೆ.
ನಂದಿನ ಹಾಲಿನ ಪ್ಯಾಕೆಟ್ ಮೇಲೆ ಪುನೀತ್ ರಾಜ್ಕುಮಾರ್ ಭಾವಚಿತ್ರವನ್ನ ಮುದ್ರಿಸುವ ಮೂಲಕ ವಿಶೇಷ ಗೌರವವನ್ನ ತೋರಿಸಲಾಗಿದೆ. ಇನ್ನು ಡಾ. ರಾಜ್ ಕುಮಾರ್ ಕೂಡ ಸಾಮಾಜಿಕ ಕಳಕಳಿಯನ್ನ ಹೊಂದಿದ್ದ ಮೇರು ನಟನಾಗಿದ್ದರು. ಬಲಗೈಯಲ್ಲಿ ಮಾಡಿದ ಸಹಾಯ ಎಡಗೈಗೆ ಗೊತ್ತಾಗಬಾರದು ಎಂಬ ಮಾತಿಗೆ ತಕ್ಕಂತೆ ನಡೆದುಕೊಂಡವರು ಅಣ್ಣಾವ್ರು. ಅಂದು ನಂದಿನಿ ಹಾಲಿನ ಜಾಹೀರಾತು ರಾಯಭಾರಿಯಾಗಿದ್ದ ಡಾ. ರಾಜ್ಕುಮಾರ್,
ಯಾವುದೇ ಸಂಭಾವನೆ ತೆಗೆದುಕೊಳ್ಳದೆ ರೈತರ ಪರ ನಿಂತಿದ್ದರು. ತಂದೆಯ ಆದರ್ಶಗಳನ್ನ ಪಾಲಿಸಿಕೊಂಡ ಪುನೀತ್ ರಾಜ್ಕುಮಾರ್ ಕೂಡ ಒಂದು ರೂಪಾಯಿ ಸಂಭಾವನೆ ಪಡೆಯದೆ ಕೆಎಂಎಫ್ ನಂದಿನಿ ಹಾಲಿನ ರಾಯಭಾರಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಕೆಎಂಎಫ್ ನಂದಿನಿ ಪ್ಯಾಕೆಟ್ ಮೇಲೆ ಪುನೀತ್ ರಾಜ್ ಕುಮಾರ್ ಭಾವಚಿತ್ರವನ್ನ ಪ್ರಿಂಟ್ ಮಾಡಿ ವಿಶೇಷ ಗೌರವ ಸೂಚಿಸಲಾಗಿದೆ. ವರ್ಷದ ಕೊನೆಯ ದಿನವಾದ ಇಂದು ನಂದಿನಿ ಹಾಲಿನ ಪ್ಯಾಕೆಟ್ ಮೇಲೆ ಅಪ್ಪು ಭಾವಚಿತ್ರವನ್ನ ಮುದ್ರಿಸಿದ್ದಾರೆ. ಹೀಗಾಗಿ, ಕೋಟ್ಯಂತರ ಅಭಿಮಾನಿಗಳಿಗೆ ಸಂತೋಷವಾಗಿದೆ.
The KMF (KMF) has also paid a wide tribute to Appu. Fans (Fans) are emotional when they see this. Appu Nandini had acted in an ad without getting any money. He was a brand ambassador (Brand Ambassador). Accordingly, a special tribute has now been paid to him by kmf.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm