ಬ್ರೇಕಿಂಗ್ ನ್ಯೂಸ್
06-01-22 12:21 pm HK Desk news ಕರ್ನಾಟಕ
ಹಾಸನ, ಜ.6 : ಕೆಲಸ ಕೊಡಿಸುವುದಾಗಿ ನಂಬಿಸಿ ಹಲವಾರು ಮಂದಿಯಿಂದ ಕೋಟ್ಯಂತರ ರೂಪಾಯಿ ಹಣವನ್ನು ಪಡೆದು ವಂಚಿಸಿದ್ದ ತಮಿಳುನಾಡಿನ ಮಾಜಿ ಸಚಿವನನ್ನು ಹಾಸನ ಮತ್ತು ತಮಿಳುನಾಡು ಪೊಲೀಸರು ಜಂಟಿ ಕಾರ್ಯಾಚರಣೆಯಲ್ಲಿ ಬಂಧಿಸಿದ್ದಾರೆ.
ಬಾಲಾಜಿ ರಾಜೇಂದ್ರನ್ ಬಂಧನಕ್ಕೀಡಾದ ತಮಿಳುನಾಡಿನ ಎಐಡಿಎಂಕೆ ಪಕ್ಷದ ಮಾಜಿ ಸಚಿವ. ಎಡಿಎಂಕೆ ಪಕ್ಷದಲ್ಲಿ ಮಂತ್ರಿಯಾಗಿದ್ದ ಬಾಲಾಜಿ ರಾಜೇಂದ್ರ ತಮಿಳುನಾಡಿನಲ್ಲಿ ಹಲವರಿಗೆ ಕೆಲಸ ಕೊಡಿಸುವುದಾಗಿ ವಂಚಿಸಿದ್ದು ಅವರ ವಿರುದ್ಧ ದೂರು ದಾಖಲಾಗಿತ್ತು. ದೂರು ದಾಖಲಾದ ಬಳಿಕ ತಲೆಮರೆಸಿಕೊಂಡಿದ್ದ ಮಾಜಿ ಸಚಿವನನ್ನ ತಮಿಳುನಾಡಿನ ಪೊಲೀಸರು ವಿಶೇಷ ತಂಡ ರಚನೆ ಮಾಡಿ ಹುಡುಕಾಟ ನಡೆಸಿದ್ದರು.
ತಮಿಳುನಾಡಿನಿಂದ ಕರ್ನಾಟಕ ಮೂಲಕ ಪರಾರಿಯಾಗಲು ಯತ್ನಿಸಿದ ವೇಳೆ ತಮಿಳುನಾಡು ಮತ್ತು ಕರ್ನಾಟಕ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದು ಹಾಸನ ನಗರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿಯ ಮುಂಭಾಗದಲ್ಲಿ ಆತನ ಕಾರನ್ನು ಅಡ್ಡಗಟ್ಟಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ನಾಳೆ (ಜ.6) ಸುಪ್ರೀಂ ಕೋರ್ಟ್ನಲ್ಲಿ ಆರೋಪಿಯ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಗೆ ಬರಲಿದ್ದು ಅದಕ್ಕೂ ಮೊದಲೇ ರಾಜೇಂದ್ರ ಬಾಲಾಜಿ ಅವರನ್ನು ಬಂಧಿಸಲಾಗಿದೆ. ರಾಜೇಂದ್ರ ಬಾಲಾಜಿ ಅವರ ವಿರುದ್ಧ ಅವಿನ್ ಕಂಪನಿಯಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ಕೋಟ್ಯಂತರ ರೂಪಾಯಿ ವಂಚನೆ ಮಾಡಿರುವ ಆರೋಪವಿದೆ.
Tamil Nadu police arrested former Minister K.T. Rajendra Bhalaji in connection with a cheating case in Hassan on January 5. Virudhunagar district police had been searching for him in Tamil Nadu and parts of Karnataka. It is said that the AIADMK leader had been hiding near Hassan for the last few days. After collecting information about his whereabouts, the police sighted his vehicle on B.M. Road. They caught up with the vehicle, and took the former Minister into custody.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 07:26 pm
HK News Desk
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am