ಬ್ರೇಕಿಂಗ್ ನ್ಯೂಸ್
11-01-22 08:52 pm HK Desk news ಕರ್ನಾಟಕ
ಬೆಂಗಳೂರು, ಜ 11: ಕರ್ನಾಟಕದಲ್ಲಿ 14,473 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದೆ. ಈ ಮೂಲಕ ರಾಜ್ಯದ ಪಾಸಿಟಿವಿಟಿ ದರ ಶೇ 10ರ ಗಡಿ ದಾಟಿದೆ.
ಮಂಗಳವಾರದ ಹೆಲ್ತ್ ಬುಲೆಟಿನ್ ಪ್ರಕಾರ 1,40,452 ಮಾದರಿಗಳ ಪರೀಕ್ಷೆಗಳನ್ನು ಮಾಡಲಾಗಿದೆ. 14,473 ಹೊಸ ಪ್ರಕರಣ ದಾಖಲಾಗಿದ್ದು, ರಾಜ್ಯದ ಪಾಸಿಟಿವಿಟಿ ದರ ಶೇ 10.30ಗೆ ಏರಿಕೆಯಾಗಿದೆ. 24 ಗಂಟೆಯಲ್ಲಿ ರಾಜ್ಯದಲ್ಲಿ 1,356 ಜನರು ಡಿಸ್ಚಾರ್ಜ್ ಆಗಿದ್ದಾರೆ. 5 ಜನರು ಮೃತಪಟ್ಟಿದ್ದಾರೆ. ರಾಜ್ಯದ ಸಕ್ರಿಯ ಪ್ರಕರಣಗಳ ಸಂಖ್ಯೆ 73,260 ಆಗಿದೆ. ಬೆಂಗಳೂರು ನಗರದಲ್ಲಿನ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ 10,800 ಆಗಿದೆ. 24 ಗಂಟೆಯಲ್ಲಿ ಬೆಂಗಳೂರು ನಗರದಲ್ಲಿಯೇ 3 ಜನರು ಮೃತಪಟ್ಟಿದ್ದಾರೆ.

ಮುಖ್ಯಮಂತ್ರಿಗಳ ಸಭೆ;
ಕೋವಿಡ್ ಸೋಂಕು ತಗುಲಿ ಹೋಂ ಕ್ವಾರಂಟೈನ್ನಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಡಿಯೋ ಕಾನ್ಫರೆನ್ಸ್ ಮೂಲಕ ಕೋವಿಡ್ ಪರಿಸ್ಥಿತಿ ಕುರಿತು ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಗೃಹ ಸಚಿವ ಆರಗ ಜ್ಞಾನೇಂದ್ರ, ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಸಹ ಸಭೆಯಲ್ಲಿ ಪಾಲ್ಗೊಂಡಿದ್ದರು. ರಾಜ್ಯದಲ್ಲಿ ಕೋವಿಡ್ ಹರಡುವಿಕೆ ತಡೆಯಲು ಮುಂಜಾಗ್ರತೆ ಕ್ರಮವಾಗಿ ಜಾರಿಗೊಳಿಸುವ ಮಾರ್ಗಸೂಚಿಗಳನ್ನು ಈ ತಿಂಗಳ ಅಂತ್ಯದ ವರೆಗೆ ವಿಸ್ತರಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. ರಾಜ್ಯದಲ್ಲಿ ಈಗಾಗಲೇ ನೈಟ್, ವಾರಾಂತ್ಯ ಕರ್ಫ್ಯೂ ಸೇರಿದಂತೆ ವಿವಿಧ ಕಠಿಣ ನಿಯಮಗಳು ಜಾರಿಯಲ್ಲಿವೆ.
The decision has been taken after Chief Minister Basavaraj Bommai on Tuesday chaired a review meeting on the COVID situation via video conferencing in Bengaluru. Ministers Dr K Sudhakar, BC Nagesh, Araga Dnyanendra and senior officials attended the meeting. The rise in cases among school children was also discussed in the meeting. A decision was also taken to authorise the Deputy Commissioners of respective districts to take a call on closing schools based on the number of cases, reports from the BEOs and Health officers.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm