ಬ್ರೇಕಿಂಗ್ ನ್ಯೂಸ್
12-01-22 11:47 am HK Desk news ಕರ್ನಾಟಕ
ಮಂಡ್ಯ, ಜ.12 : ಒಂದು ವರ್ಷದ ಮಗುವಿಗೆ ವಿಷ ಉಣಿಸಿ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಗಂಗಾವಾಡಿ ಗ್ರಾಮದಲ್ಲಿ ನಡೆದಿದೆ.
ರಘು(28) ಮತ್ತು ತನುಶ್ರೀ(24) ದಂಪತಿ ಮಗುವನ್ನು ಕೊಂದು ಆತ್ಮಹತ್ಯೆಗೆ ಶರಣಾದವರು. ಒಂದು ವರ್ಷದ ಹೆಣ್ಣು ಮಗುವಿಗೆ ವಿಷ ಉಣಿಸಿ ಬಳಿಕ ನೇಣಿಗೆ ಶರಣಾಗಿದ್ದಾರೆ. ಮಂಡ್ಯ ನಗರದ ನಿವಾಸಿ ರಘು ಮತ್ತು ಗಂಗಾವಾಡಿಯ ತನುಶ್ರೀ ಪ್ರೀತಿಸಿ ಮದುವೆಯಾಗಿದ್ದರು. ಎಂಟು ದಿನಗಳ ಹಿಂದೆ ತನುಶ್ರೀ ಗಂಡ ಹಾಗೂ ಮಗುವಿನ ಜತೆ ತನ್ನ ತಂದೆ ಮನೆಗೆ ಬಂದಿದ್ದರು. ಈ ವೇಳೆ, ಕೃತ್ಯ ಎಸಗಿದ್ದಾರೆ.
ಆತ್ಮಹತ್ಯೆಗೂ ಮುನ್ನ ತನುಶ್ರೀ ಡೆತ್ ನೋಟ್ ಬರೆದಿಟ್ಟಿದ್ದು ನಮ್ಮ ಸಾವಿಗೆ ಯಾರೂ ಕಾರಣವಲ್ಲ. ನಾವೇ ಕಾರಣ ಎಂದು ಬರೆದಿಟ್ಟಿದ್ದಾಳೆ. ದಯವಿಟ್ಟು ನಮ್ಮನ್ನು ಕ್ಷಮಿಸಿ. ನನ್ನ ಗಂಡನ ಮೊಬೈಲ್ ನಲ್ಲಿ ಇರುವ ನಂಬರ್ ಗಳಿಗೆ ಫೋನ್ ಮಾಡಿ ಹೇಳಿ. ನನಗೆ ನನ್ನ ಮಗಳಿಗೆ ನಾನು ತಂದಿರುವ ಹೊಸ ಬಟ್ಟೆಯನ್ನೇ ಹಾಕಿ. ನನ್ನ ಕೊನೆಯಾಸೆಯಂತೆ ಮೂರು ಜನರನ್ನು ಒಟ್ಟಿಗೆ ಮಣ್ಣು ಮಾಡಿ . ನಮ್ಮನ್ನು ಖುಷಿಯಿಂದ ಕಳುಹಿಸಿಕೊಡಿ. ಯಾರೂ ಜಗಳವಾಡಬೇಡಿ ಎಂದು ಪತ್ರದಲ್ಲಿ ಬರೆದಿದ್ದಾಳೆ. ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mandya Parents along with one year old baby consume poison, three found dead.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm