ಬ್ರೇಕಿಂಗ್ ನ್ಯೂಸ್
13-01-22 04:27 pm HK Desk news ಕರ್ನಾಟಕ
ಬೆಂಗಳೂರು, ಜ 13 : ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ. ನಾರಾಯಣಗೌಡ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ಬಗ್ಗೆ ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ತಿಳಿಸಿದ್ದಾರೆ. ಇತ್ತೀಚೆಗೆ ತಮ್ಮ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ಸಚಿವರು ಮನವಿ ಮಾಡಿದ್ದಾರೆ. ಕೊರೋನಾ ಹೆಚ್ಚಾದ ಹಿನ್ನೆಲೆ ಹಲವಾರು ಕೋವಿಡ್ ಕೇಂದ್ರಗಳಿಗೆ ಭೇಟಿ ನೀಡಿದ್ದೆ. ದಿನದ ನಂತರ ಜ್ವರ ಬಾಧಿಸಿತ್ತು. ಕೋವಿಡ್ ಪರೀಕ್ಷೆ ಮಾಡಿಸಿದಾಗ ಪಾಸಿಟಿವ್ ಎಂದು ಬಂದಿದೆ. ಈ ಹಿನ್ನೆಲೆ ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ. ಎಲ್ಲರೂ ಸುರಕ್ಷಿತವಾಗಿರಿ ಎಂದು ಹೇಳಿದ್ದಾರೆ.
ನನಗೆ ಕೋವಿಡ್ 19 ಸೋಂಕು ದೃಢಪಟ್ಟಿದ್ದು, ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ. ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಬಂದವರು ಮುಂಜಾಗ್ರತೆ ವಹಿಸಿ, ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ಈ ಮೂಲಕ ಮನವಿ ಮಾಡುತ್ತಿದ್ದೇನೆ.
ಇತ್ತೀಚೆಗಷ್ಟೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವರಾದ ಮಾಧುಸ್ವಾಮಿ ಹಾಗೂ ಆರ್. ಅಶೋಕ್ಗೆ ಕೊರೊನಾ ಸೋಂಕು ದೃಢವಾಗಿತ್ತು.
ನನಗೆ ಕೋವಿಡ್ 19 ಸೋಂಕು ದೃಢಪಟ್ಟಿದ್ದು, ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ. ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಬಂದವರು ಮುಂಜಾಗ್ರತೆವಹಿಸಿ, ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ಈ ಮೂಲಕ ಮನವಿ ಮಾಡುತ್ತಿದ್ದೇನೆ.
— Dr.Narayana Gowda / ಡಾ.ನಾರಾಯಣ ಗೌಡ (@narayanagowdakc) January 13, 2022
1/2
minister for silk, youth empowerment and sports dr narayangowda has been diagnosed with covid 19 and has been admitted to the hospital on doctor's advice.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm