ಬ್ರೇಕಿಂಗ್ ನ್ಯೂಸ್
17-09-20 09:36 am Dhruthi Anchan - Correspondent ಕರ್ನಾಟಕ
ಶಿವಮೊಗ್ಗ, ಸೆಪ್ಟೆಂಬರ್.17 : ಜೇಬಿನಲ್ಲಿದ್ದ ಮೊಬೈಲ್ ಸ್ಪೋಟಗೊಂಡ ಪರಿಣಾಮ ಬೈಕಿನಲ್ಲಿ ತೆರಳುತ್ತಿದ್ದ ಯುವಕ ಗಾಯಗೊಂಡು ಆಸ್ಪತ್ರೆ ಸೇರಿದ ಘಟನೆ ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಕುಪ್ಪಗಡ್ಡೆ ಗ್ರಾಮದ ಬಳಿ ನಡೆದಿದೆ.
ತವನಂದಿ ಗ್ರಾಮದ ಬಿ. ಶರತ್ ಗಾಯಗೊಂಡ ಯುವಕನಾಗಿದ್ದು, ಈತ ತವನಂದಿ ಗ್ರಾಮದಿಂದ ಕುಪ್ಪಗಡ್ಡೆಗೆ ತೆರಳುವ ಸಂದರ್ಭದಲ್ಲಿ ಮೊಬೈಲ್ ಸ್ಫೋಟಗೊಂಡಿದೆ. ನಿಯಂತ್ರಣ ಕಳೆದುಕೊಂಡ ಯುವಕ ಬೈಕ್ನೊಂದಿಗೆ ಕೆರೆಗೆ ಬಿದ್ದಿದ್ದಾನೆ. ಅದೃಷ್ಟವಶಾತ್ ಯಾವುದೇ ಜೀವ ಹಾನಿಯಾಗಿಲ್ಲ.
ಯುವಕನ ಬಲ ತೊಡೆ ಭಾಗದಲ್ಲಿ ಗಂಭೀರ ಗಾಯವಾಗಿದ್ದು, ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಶರತ್ ಬಳಸುತ್ತಿದ್ದ ಮೊಬೈಲ್ ಚೀನಾದಲ್ಲಿ ತಯಾರಿಸಿದ್ದು ಹಾಗೂ ಬೆಂಗಳೂರಿನ ಶೋರೂಂವೊಂದರಲ್ಲಿ ಖರೀದಿಸಿದ್ದ ಎನ್ನಲಾಗುತ್ತಿದೆ.
14-10-26 10:35 am
HK News Staffer
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
14-10-26 10:57 am
HK News Staffer
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm