ಬ್ರೇಕಿಂಗ್ ನ್ಯೂಸ್
27-01-22 04:59 pm HK Desk news ಕರ್ನಾಟಕ
ಚಾಮರಾಜನಗರ, ಜ 27: ಹೊಗೆನಕಲ್ ಜಲಪಾತದಲ್ಲಿ ಸೆಲ್ಫಿ ಫೋಟೋ ಕ್ಲಿಕ್ಕಿಸಿಕೊಳ್ಳಲು ಹೋದ ವಿದ್ಯಾರ್ಥಿ ನೀರುಪಾಲಾದ ಘಟನೆ ಹನೂರು ತಾಲೂಕಿನಲ್ಲಿ ಗುರುವಾರ ಸಂಭವಿಸಿದೆ.
ಮೈಸೂರು ಮೂಲದ ಸಂಗಮೇಶ್ ಎಂಬುವರ ಮಗ ಉಮಾಶಂಕರ್(19) ಮೃತ ದುರ್ದೈವಿ. ನರ್ಸಿಂಗ್ ಓದುತ್ತಿದ್ದ ಈತ ಸ್ನೇಹಿತರಾದ ರವಿಕುಮಾರ್, ಶಿವಪ್ರಸಾದ್ ಜತೆ ಗುರುವಾರ ಹೊಗೆನಕಲ್ ಫಾಲ್ಸ್ಗೆ ತೆರಳಿದ್ದ.
ಪ್ರವಾಸದ ಆರಂಭದಿಂದಲೂ ಸಾಕಷ್ಟು ಫೋಟೋಗಳನ್ನು ಕ್ಲಿಕ್ಕಿಸಿಕೊಂಡಿದ್ದ ಉಮಾಶಂಕರ್, ಬೇಡವೆಂದರೂ ಜಲಪಾತದ ತುದಿಯೊಂದರ ಬಳಿ ತೆರಳಿ ತನ್ನ ಸ್ನೇಹಿತರಿಗೆ ಫೋಟೋ ತೆಗೆಯುವಂತೆ ಹೇಳಿದ್ದಾನೆ. ಸ್ನೇಹಿತರು ಫೋಟೋಗಳನ್ನು ತೆಗೆದ ಬಳಿಕ ಜಲಪಾತದ ಕೊರಕಲಿನಲ್ಲಿ ಸೆಲ್ಫಿ ತೆಗೆದುಕೊಳ್ಳಲು ಮುಂದಾದ ವೇಳೆ ಕಾಲುಜಾರಿ ನೀರಿಗೆ ಬಿದ್ದಿದ್ದಾನೆ.
80 ಅಡಿಗೂ ಹೆಚ್ಚು ಆಳವಾದ ಜಾಗಕ್ಕೆ ಉಮಾಶಂಕರ್ ಬಿದ್ದಿದ್ದಾನೆ. ಸ್ಥಳಕ್ಕೆ ಮಲೆಮಹದೇಶ್ವರ ಬೆಟ್ಟದ ಠಾಣೆ ಪೊಲೀಸರು ತೆರಳಿ ಗೋಪಿನಾಥಂನ ನುರಿತ ಈಜುಗಾರ ತಂಡ ಶವಕ್ಕಾಗಿ ಹುಡುಕಾಟ ಮುಂದುವರಿಸಿದ್ದಾರೆ.
19 year old Nursing student killed after falling into Hogenakal Waterfalls while taking selfie in Chamrajnagara. The deceased has been identified as Umashankar (19).
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm