ಬ್ರೇಕಿಂಗ್ ನ್ಯೂಸ್
03-02-22 06:38 pm HK Desk news ಕರ್ನಾಟಕ
ಶಿವಮೊಗ್ಗ, ಫೆ.3 : ರಾಜ್ಯದಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ಕುರಿತು ಪ್ರತಿಕ್ರಿಯೆ ನೀಡಿರುವ ಸಚಿವ ಕೆ.ಎಸ್.ಈಶ್ವರಪ್ಪ, ರಾಜ್ಯದಲ್ಲಿ ಯಾವುದೋ ಒಂದು ವ್ಯವಸ್ಥೆ ಗೊಂದಲ ಸೃಷ್ಟಿಸುತ್ತಿದೆ. ಆಯಾ ಶಾಲಾ ಆಡಳಿತ ಮಂಡಳಿ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಈ ಬಗ್ಗೆ ಕ್ರಮ ವಹಿಸಬೇಕು ಎಂದು ಸಲಹೆ ಮಾಡಿದ್ದಾರೆ.
ರಾಜ್ಯದಲ್ಲಿ ಹಿಂದು- ಮುಸ್ಲಿಮರು ಸಂತೋಷದಿಂದ ಸಹೋದರರಂತೆ ಬದುಕುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಕೆಲವರಿಂದ ಗೊಂದಲ ಸೃಷ್ಟಿಯಾಗಿದೆ. ಹಿಜಾಬ್ ಕುರಿತು ಆಯಾ ಶಾಲಾ ಆಡಳಿತಗಳು ಗಮನ ಹರಿಸಬೇಕು. ವಿದ್ಯಾರ್ಥಿಗಳಿಗೆ ತೊಂದರೆ ಆಗದಂತೆ ಸಂಬಂಧಪಟ್ಟ ಶಾಲಾಡಳಿತಗಳು ಕ್ರಮ ವಹಿಸಬೇಕು. ಸರ್ಕಾರ ಈ ಕುರಿತು ಗಮನ ಹರಿಸುವ ಮೊದಲು ಆಯಾ ಶಾಲೆ, ಕಾಲೇಜು ಆಡಳಿತ ಮಂಡಳಿ ತಮ್ಮ ಕರ್ತವ್ಯ ನಿಭಾಯಿಸಲಿ ಎಂದು ಸಲಹೆ ಮಾಡಿದ್ದಾರೆ.

ಉಡುಪಿಯ ಬಳಿಕ ಈಗ ಕುಂದಾಪುರದ ಪದವಿಪೂರ್ವ ಕಾಲೇಜಿನಲ್ಲಿಯೂ ಹಿಜಾಬ್ ವಿವಾದ ಉಂಟಾಗಿದ್ದು ಇಂದು ತೀವ್ರ ತಿಕ್ಕಾಟಕ್ಕೆ ಕಾರಣವಾಗಿದೆ. ಮುಸ್ಲಿಂ ವಿದ್ಯಾರ್ಥಿನಿಯರನ್ನು ಕಾಲೇಜು ಗೇಟ್ ಒಳಗಡೆ ಬರದಂತೆ ತಡೆದಿದ್ದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.
Hijab row, Colleges themselves should handle the uniform code says Eshwarappa.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm