ಬ್ರೇಕಿಂಗ್ ನ್ಯೂಸ್
08-02-22 03:04 pm HK Desk news ಕರ್ನಾಟಕ
ಬೆಂಗಳೂರು, ಫೆ.8 : ರಾಜ್ಯದಲ್ಲಿ ಹೊತ್ತಿಕೊಂಡಿರುವ ಹಿಜಾಬ್ ಮತ್ತು ಕೇಸರಿ ಗಲಾಟೆ ವಿಚಾರದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರಕಟಣೆ ಹೊರಡಿಸಿದ್ದು ಅಶಾಂತಿ ಕದಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಜ್ಞಾನವನ್ನು ಉದ್ದೀಪಿಸುವ ಶೈಕ್ಷಣಿಕ ಕೇಂದ್ರಗಳಲ್ಲಿ ಅಶಾಂತಿ ವಾತಾವರಣ ಉಂಟಾಗಿದೆ. ಇದಕ್ಕೆ ಕಾರಣರಾಗುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವರು ತಿಳಿಸಿದ್ದಾರೆ.

ಶಾಲೆ, ಕಾಲೇಜುಗಳು ರಾಷ್ಟ್ರದ ಭಾವೈಕ್ಯತೆಯ ಕೇಂದ್ರ ಬಿಂದುಗಳು. ರಾಷ್ಟ್ರದ ಆಸ್ತಿಯಾಗಬೇಕಾದ ವಿದ್ಯಾರ್ಥಿಗಳು ಮತೀಯ ಶಕ್ತಿಗಳ ಕೈಯಲ್ಲಿ ಸಿಲುಕಿ ಸಾಮಾಜಿಕ ಸ್ವಾಸ್ಥ್ಯ ಕೆಡಿಸುತ್ತಿದ್ದು ಅವುಗಳ ಪಾಲಿಗೆ ಅಸ್ತ್ರಗಳಾಗದಂತೆ ಪೋಷಕರು ಎಚ್ಚರ ವಹಿಸಬೇಕು ಎಂದು ಹೇಳಿದ್ದಾರೆ.

ಶೈಕ್ಷಣಿಕ ಕೇಂದ್ರಗಳು, ವಿದ್ಯೆ ಕಲಿಯುವ ದೇಗುಲಗಳಾಗಿಯೇ ಉಳಿಯಬೇಕು. ಶಾಲೆ, ಕಾಲೇಜುಗಳಲ್ಲಿ ಶಾಂತಿಯುತ ವಾತಾವರಣ ಕಾಪಾಡಲು ಕೈಜೋಡಿಸಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಮನವಿ ಮಾಡಿದ್ದಾರೆ.
As the controversy over wearing of hijab in Karnataka colleges continued, home minister Araga Jnanendra on Monday ordered a probe to ascertain who is backing the students who are demanding permission to attend classes donning headscarves. "Uniform dress is a symbol of equality. Children are saying they want hijab, but they have not argued or protested for it earlier. I doubt some vested interest is behind the issue," Jnanendra said.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
16-10-26 10:03 am
HK News Staffer
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm