ಬ್ರೇಕಿಂಗ್ ನ್ಯೂಸ್
09-02-22 09:06 pm HK Desk news ಕರ್ನಾಟಕ
ದಾವಣಗೆರೆ, ಫೆ 09 : ಹಿಜಾಬ್ ಮತ್ತು ಕೇಸರಿ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ದಾವಣಗೆರೆ ಮತ್ತು ಹರಿಹರದಲ್ಲಿ ವಿಧಿಸಲಾಗಿದ್ದ ನಿಷೇಧಾಜ್ಞೆಯನ್ನು ಫೆಬ್ರವರಿ 11ರ ವರೆಗೆ ವಿಸ್ತರಿಸಲಾಗಿದೆ.
ದಾವಣಗೆರೆ ಮತ್ತು ಹರಿಹರದಲ್ಲಿ ಐಪಿಸಿ ಸೆಕ್ಷನ್ 144ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದು, ಅದನ್ನು ಫೆಬ್ರವರಿ 11 ರ ಮಧ್ಯರಾತ್ರಿಯವರೆಗೆ ವಿಸ್ತರಿಸಿ ಜಿಲ್ಲಾಧಿಕಾರಿ ಮಹಾಂತೇಶ ಬಿಳಗಿ ಅವರು ಆದೇಶ ಹೊರಡಿಸಿದ್ದಾರೆ.

ಹಿಂದಿನ ಆದೇಶದಲ್ಲಿ ಬುಧವಾರ ಮಧ್ಯರಾತ್ರಿಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಇದೀಗ ಅದನ್ನು ಫೆಬ್ರವರಿ 11ರ ವರೆಗೆ ವಿಸ್ತರಿಸಲಾಗಿದೆ. ದಾವಣಗೆರೆ ನಗರದಲ್ಲಿ ಮತ್ತು ಹರಿಹರದಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ನಿಷೇಧಾಜ್ಞೆ ಜಾರಿಗೊಳಿಸಿದ್ದರು.
Davanagere, prohibitory orders imposed in davanagere and harihara have been extended till february 11 as a precautionary measure following the intense issue of hijab and saffron. prohibitory orders under section 144 of the ipc have been imposed in davanagere and harihara, extending it
till midnight on february 11.
17-01-26 05:53 pm
HK News Desk
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm