ಬ್ರೇಕಿಂಗ್ ನ್ಯೂಸ್
18-02-22 02:28 pm HK Desk news ಕರ್ನಾಟಕ
ಹುಬ್ಬಳ್ಳಿ, ಫೆ.18 : ಹಿಜಾಬ್ ಹಾಕಿಸಲು ಹಾಗೂ ತೆಗೆಸಲು ಕಾಲೇಜು ಬಳಿ ಯಾರು ಬರುತ್ತಾರೆಯೋ, ಅವರನ್ನು ಒದ್ದು ಒಳಗೆ ಹಾಕಿ ಎಂದು ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸಲಹೆ ಮಾಡಿದ್ದಾರೆ.
ಎಲ್ಲವನ್ನೂ ಸಹಿಸಿಕೊಂಡು ಸುಮ್ಮನೆ ಕೂರಲು ಆಗುವುದಿಲ್ಲ. ವಿದ್ಯಾರ್ಥಿಗಳನ್ನು ಕಾಲೇಜಿಗೆ ಸೇರಿಸಿಕೊಳ್ಳಿ. ವಿನಾಕಾರಣ ವಿದ್ಯಾರ್ಥಿಗಳನ್ನು ಉತ್ತೇಜಿಸುವವರ ವಿರುದ್ಧ ಕ್ರಮ ಕೈಗೊಳ್ಳಬೇಕು. ನ್ಯಾಯಾಲಯ ನೀಡಿರುವ ಮಧ್ಯಂತರ ಆದೇಶವನ್ನು ಎಲ್ಲರೂ ಪಾಲಿಸಬೇಕು ಎಂದು ಜೋಶಿ ಹೇಳಿದ್ದಾರೆ.
ಹೈಕೋರ್ಟ್ ಆದೇಶವನ್ನು ಧಿಕ್ಕರಿಸಿ ನಡೆದುಕೊಳ್ಳುವುದು ಸರಿಯಲ್ಲ. ಇದನ್ನು ಹೀಗೆಯೇ ಬಿಟ್ಟರೆ ಅಂತಿಮ ಆದೇಶವನ್ನೂ ಪಾಲಿಸುವುದಿಲ್ಲ ಎಂದು ಪ್ರಲ್ಹಾದ ಜೋಶಿ ಹೇಳಿದ್ದಾರೆ.
Union Minister of Parliamentary Affairs Pralhad Joshi on Friday told the Karnataka government not to hesitate to arrest outsiders who come to schools and colleges to make girl students wear hijab in classrooms.
30-06-25 10:30 pm
HK News Desk
CM Siddaramaiah, Dk Shivakumar, CM Post: ಹೇಯ್...
30-06-25 02:55 pm
ಅಕ್ರಮ ಗೋಸಾಗಣೆ ತಡೆದ ಶ್ರೀರಾಮ ಸೇನೆ ಕಾರ್ಯಕರ್ತರನ್ನ...
30-06-25 01:44 pm
Spike in Heart Attack, Hassan: Dr. Manjunath...
30-06-25 12:05 pm
Tumakuru accident, four killed: ಕ್ಯಾಂಟರ್ -...
30-06-25 11:04 am
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
30-06-25 10:59 pm
Mangalore Correspondent
Mangalore KDP Meeting: ಕೆಡಿಪಿ ಸಭೆಯಲ್ಲಿ ಮರಳು,...
30-06-25 08:19 pm
Mangalore, Rain, School News: ತರಗತಿ ನಡೆಯುತ್ತಿ...
30-06-25 03:20 pm
Mangalore Bomb Threat, Airport: ಮಂಗಳೂರು ಸೇರಿ...
30-06-25 01:07 pm
Red Stone Quarry, Dakshina Kannada, Protest:...
27-06-25 10:17 pm
01-07-25 12:07 pm
HK News Desk
Gold Loan Scam at Paduva Society, ShaktiNagar...
30-06-25 06:12 pm
Olx Fraud, Mangalore: ಓಎಲ್ ಎಕ್ಸ್ ನಲ್ಲಿ ಕಾರು ಮ...
29-06-25 11:23 pm
Udupi Crime, Kapu, Railway: ರೈಲಿನಲ್ಲಿ ಉಡುಪಿಗೆ...
29-06-25 11:15 pm
Davanagere ATM Robbery : ಪೆಟ್ರೋಲ್ ಸುರಿದು ಎಟಿಎ...
29-06-25 04:26 pm