ಬ್ರೇಕಿಂಗ್ ನ್ಯೂಸ್
20-02-22 09:08 pm Bengaluru Correspondent ಕರ್ನಾಟಕ
ಬೆಂಗಳೂರು, ಫೆ.20 : ಮಸೀದಿ ಹಾಗೂ ಮಂದಿರಗಳಲ್ಲಿ ಧ್ವನಿವರ್ಧಕಗಳ ಶಬ್ದ ತಗ್ಗಿಸದಿದ್ದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಎಚ್ಚರಿಕೆ ನೀಡಿದ್ದಾರೆ. ಜನರ ಅಹವಾಲು ಆಲಿಸುವ ಸಲುವಾಗಿ ಟ್ವಿಟರ್ ಲೈವ್ನಲ್ಲಿ ನಡೆಸಿದ್ದ #AskCPBlr ಸೆಷನ್ನಲ್ಲಿ ಅವರು ಈ ಎಚ್ಚರಿಕೆ ನೀಡಿದ್ದಾರೆ.
ಕಮಿಷನರ್ ಜತೆ ಬೆಂಗಳೂರು ನಗರದ ಜನರು ತಮ್ಮ ಸಮಸ್ಯೆಗಳನ್ನು ಗಮನಕ್ಕೆ ತಂದಿದ್ದು, ಸಮಸ್ಯೆಗಳಿಗೆ ಪರಿಹಾರ ಸೂಚಿಸುವ ಜತೆಗೆ, ಕೆಲವು ಸಮಸ್ಯೆಗಳನ್ನು ಬಗೆಹರಿಸುವುದಾಗಿ ಭರವಸೆ ನೀಡಿದರು.
ಸೆಷನ್ನಲ್ಲಿ ಮಲ್ಲೇಶ್ವರದ ಶ್ರೀರಾಮ್ ಎಂಬವರು, ತಮ್ಮ ಮನೆ ಬಳಿಯ ಮಸೀದಿಯಲ್ಲಿ ಆಜಾನ್ ಕೂಗುವ ವೇಳೆ ಧ್ವನಿವರ್ಧಕದ ಶಬ್ದ ನಿಗದಿತ ಡೆಸಿಬಲ್ಗಿಂತ ಹೆಚ್ಚಾಗಿದೆ ಎಂಬ ದೂರನ್ನು ನೀಡಿದರು. ಮಾತ್ರವಲ್ಲ, ಈ ಶಬ್ದ ಕಡಿಮೆ ಮಾಡಿಸುವಂತೆ ಮಲ್ಲೇಶ್ವರದ ಪೊಲೀಸರಿಗೆ ತಿಳಿಸಿದ್ದರೂ ಸಮಸ್ಯೆ ಮುಂದುವರಿದಿದೆ. ದೂರು ನೀಡಿದ ನಂತರ ಒಂದೆರಡು ದಿನ ಮಾತ್ರ ಸದ್ದು ಕಡಿಮೆ ಇರುತ್ತದೆ, ಬಳಿಕ ಮೊದಲಿನಂತೆ ಜೋರಾಗುತ್ತದೆ ಎಂದು ಅಹವಾಲು ಹೇಳಿಕೊಂಡಿದ್ದಾರೆ.
ಅವರ ಅಹವಾಲಿಗೆ ಪ್ರತಿಕ್ರಿಯಿಸಿದ ಪೊಲೀಸ್ ಕಮಿಷನರ್ ಕಮಲ್ ಪಂತ್, ಮಂದಿರ-ಮಸೀದಿಗಳ ಧ್ವನಿವರ್ಧಕಗಳ ಶಬ್ದ ನಿಗದಿತ ಡೆಸಿಬಲ್ ಒಳಗೇ ಇರಬೇಕು ಎಂದು ಈಗಾಗಲೇ ಸೂಚನೆ ನೀಡಲಾಗಿದೆ. ಅದಾಗ್ಯೂ ಅತಿಯಾದ ಶಬ್ದ ಹೊಮ್ಮಿಸುತ್ತಿದ್ದರೆ ಅಂಥವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು. ಅಲ್ಲದೆ ಸಂಬಂಧಿತ ಠಾಣೆಯ ಇನ್ಸ್ಪೆಕ್ಟರ್ಗೆ ಸೂಚನೆ ನೀಡಿ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
All the mosques and temples that use the loudspeaker have been instructed to keep people from getting embarrassed. The city police commissioner Kamalpant warned that proper action would be taken against those who made noise beyond the sanctioned decibel.
17-01-26 08:02 pm
HK News Desk
ದೇವನಹಳ್ಳಿ - ಬೂದಿಗೆರೆ ರಸ್ತೆಯಲ್ಲಿ ಭೀಕರ ಅಪಘಾತ ; ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm