ಬ್ರೇಕಿಂಗ್ ನ್ಯೂಸ್
20-02-22 09:31 pm Bengaluru Correspondent ಕರ್ನಾಟಕ
ಬೆಂಗಳೂರು, ಫೆ 20 : ಪುನೀತ್ ರಾಜ್ಕುಮಾರ್ ಅವರ ನಿಧನದ ನಂತರ ತೀವ್ರ ಆಘಾತಕ್ಕೊಳಗಾಗಿದ್ದ ಅಶ್ವಿನಿ ಅವರ ತಂದೆ ರೇವನಾಥ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ರೇವನಾಥ್ (78) ಅವರು ಪುನೀತ್ ಅವರ ನಿಧನ ನಂತರ ತೀವ್ರ ಒತ್ತಡಕ್ಕೆ ಒಳಗಾಗಿದ್ದರು. ಇಂದು ಬೆಂಗಳೂರಿನ ಎಂ.ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಹೃದರ್ಯಾಘಾತದಿಂದ ಸಾವನ್ನಪಿದ್ದಾರೆ.
78 ವರ್ಷದ ರೇವನಾಥ್ ಅವರು ಅಪ್ಪು ಅಗಲಿಕೆ ಬಳಿಕ ಅಶ್ವಿನಿ ತಂದೆ, ತಾಯಿ, ಮಗಳ ಜೊತೆ ಸದಾಶಿವನಗರದ ನಿವಾಸದಲ್ಲಿದಲ್ಲೇ ವಾಸವಿದ್ದರು. ಅಪ್ಪು ಅಗಲಿಕೆ ಬಳಿಕ ಮಗಳಿಗೆ ಒಂಟಿತನ ಕಾಡಬಾರದೆಂದು ಜೊತೆಯಲ್ಲೇ ಇದ್ದರು. ಆರೋಗ್ಯವಾಗಿಯೇ ಇದ್ದ ರೇವನಾಥ್ ಅವರಿಗೆ ದಿಢೀರ್ ಅಂತಾ ಅನಾರೋಗ್ಯ ಕಾಣಿಸಿಕೊಂಡಿದ್ದ ಹಿನ್ನೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾದೆ ಅಶ್ವಿನಿಯವರ ತಂದೆ ಇಹಲೋಕ ತ್ಯಜಿಸಿದ್ದಾರೆ.
ಚಿಕ್ಕಮಗಳೂರು ಮೂಲದ ಅಶ್ವಿನಿ ತಂದೆ, ಹಲವು ವರ್ಷಗಳಿಂದ ಬೆಂಗಳೂರಿನ ರಾಜಾಜಿನಗರದಲ್ಲಿ ವಾಸವಿದ್ದರು. ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಇಂಜಿನಿಯರ್ ಆಗಿ ಸೇವೆ ಸಲ್ಲಿಸಿದ್ದರು.
Another the shocking demise of Puneeth Rajkumar, the actor’s father-in-law dies of a heart attack. Puneeth’s father-in-law and Ashwini Rajkumar’s father passed away today on February 20. Mr Bhagmane Revanath, who was 78 years old, had an angioplasty 20 years ago.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
16-10-26 10:27 am
HK News Staffer
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm