ಬ್ರೇಕಿಂಗ್ ನ್ಯೂಸ್
19-09-20 10:49 pm Headline Karnataka News Network ಕರ್ನಾಟಕ
ಬೆಂಗಳೂರು, ಸೆಪ್ಟಂಬರ್ 19: ದೇಶದ ಬಹುತೇಕ ರಾಜ್ಯಗಳಲ್ಲಿ ಇದೇ ಸೆ.21ರಿಂದ 9ನೇ ತರಗತಿಯಿಂದ 12 ನೇ ತರಗತಿ ವರೆಗಿನ ಮಕ್ಕಳಿಗೆ ಶಾಲೆಗಳು ತೆರೆಯಲಿವೆ. ಆದರೆ, ಕರ್ನಾಟಕದಲ್ಲಿ ಮಾತ್ರ ಶಾಲೆಯಲ್ಲಿ ತರಗತಿ ಆರಂಭಿಸಲು ಅವಕಾಶ ನೀಡಲಾಗಿಲ್ಲ.
ಕೇಂದ್ರ ಸರಕಾರ, ಒಂಬತ್ತನೇ ತರಗತಿಯಿಂದ 12ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ಇದೇ 21ರಿಂದ ಶಾಲೆಗಳನ್ನು ತೆರೆಯಲು ಅವಕಾಶ ನೀಡಿದ್ದರೂ, ರಾಜ್ಯದಲ್ಲಿ ಈ ತಿಂಗಳ ಅಂತ್ಯದ ವರೆಗೆ ಶಾಲೆಗೆ ಅನುಮತಿ ನೀಡದಿರಲು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ತೀರ್ಮಾನಿಸಿದೆ.
ರಾಜ್ಯದಲ್ಲಿ ಕೋವಿಡ್ ಹರಡುತ್ತಿರುವ ಕಾರಣ, ವಿದ್ಯಾರ್ಥಿಗಳು ಶಾಲೆಗಳಿಗೆ ಬರುವುದು ಉಚಿತವಲ್ಲ ಎಂದು ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್ ತಿಳಿಸಿದ್ದಾರೆ.
ಮುಂದಿನ ದಿನಗಳಲ್ಲಿ ಪರಿಸ್ಥಿತಿಯನ್ನು ಪರಾಮರ್ಶಿಸಿ ತೀರ್ಮಾನಕ್ಕೆ ಬರಲಾಗುವುದು’ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಶಿಕ್ಷಣ ಸಚಿವ ಸುರೇಶ್ ಕುಮಾರ್ ನಿನ್ನೆಯಷ್ಟೇ ಇದರ ಬಗ್ಗೆ ಸ್ಪಷ್ಟನೆ ನೀಡಿದ್ದು ಶಾಲೆಯಷ್ಟೇ ತೆರೆಯಬಹುದು, ತರಗತಿಯನ್ನಲ್ಲ ಎಂದು ಹೇಳಿದ್ದರು.
ಕೇಂದ್ರ ಸರ್ಕಾರ ಆ. 29ರಂದು ಹೊರಡಿಸಿದ್ದ ಮಾರ್ಗಸೂಚಿಯಲ್ಲಿ ಹಿರಿಯ ವಿದ್ಯಾರ್ಥಿಗಳ ಶಾಲಾರಂಭಕ್ಕೆ ಅವಕಾಶ ನೀಡಿತ್ತು. ರಾಜ್ಯಗಳು ಕಂಟೈನ್ಮೆಂಟ್ ಪ್ರದೇಶ ಹೊರತುಪಡಿಸಿ 9ನೇ ತರಗತಿಯಿಂದ 12ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ಸೆ. 21ರಿಂದ ಶಾಲೆಗಳನ್ನು ತೆರೆದು ಸಂದೇಹ ಪರಿಹರಿಸಬಹುದು ಎಂದು ಹೇಳಿತ್ತು.
14-10-26 10:35 am
HK News Staffer
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
14-10-26 10:57 am
HK News Staffer
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm