ಬ್ರೇಕಿಂಗ್ ನ್ಯೂಸ್
27-02-22 10:52 pm HK Desk news ಕರ್ನಾಟಕ
ಬಾಗಲಕೋಟೆ, ಫೆ.27: ಅಧಿಕಾರದಲ್ಲಿ ಇದ್ದಾಗ ಏನೂ ಮಾಡದ ಪಾಪ ಅವರನ್ನು ಕಾಂಗ್ರೆಸಿಗರನ್ನು ಕಾಡುತ್ತಿದ್ದು, ಆ ಪಾಪ ಪರಿಹಾರ ಮಾಡಿಕೊಳ್ಳಲು ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಲೇವಡಿ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾದಯಾತ್ರೆ ಕಾಂಗ್ರೆಸ್ನವರಿಗೆ ಹೊಸದು ಎನೂ ಅಲ್ಲ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಣಗಳ ನಡುವೆ ಪೈಪೋಟಿ ನಡೆಯುತ್ತಿದೆ. ಇದರ ಮಧ್ಯದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ತಗಲಾಕಿಕೊಂಡಿದ್ದಾರೆ ಎಂದರು.

ಬಜೆಟ್ನಲ್ಲಿ ಖಂಡಿತವಾಗಿಯೂನೀರಾವರಿಗೆ ಅದ್ಭುತ ಕೊಡುಗೆ ಕೊಡುತ್ತೇವೆ. ನಮ್ಮ ನಡುವೆ ಬಿಜೆಪಿಯವರೇ ಜಗಳ ಹಚ್ಚುತ್ತಿದ್ದಾರೆ ಎಂಬ ಡಿ.ಕೆ.ಶಿವಕುಮಾರ್ ಆರೋಪಕ್ಕೆ ಪತ್ರಿಕ್ರಿಯಿಸಿದ ಸಚಿವರು, ಅವರ ಜುಗಲ್ ಬಂಯನ್ನು ಜನ ನೋಡುತ್ತಿದ್ದಾರೆ. ಇದರಲ್ಲಿ ನಾವು ಜಗಳ ಹಚ್ಚುವ ಪ್ರಶ್ನೆಯೇ ಬರೋದಿಲ್ಲ. ಹಾಲು ಕುಡದು ಸಾಯುವವರಿಗೆ ಯಾರಾದ್ರೂ ವಿಷ ಹಾಕಿ ಸಾಯಿಸುತ್ತಾರೆಯೇ ಎಂದು ವ್ಯಂಗ್ಯವಾಡಿದರು.
Govind Karjol slams congress says the mekedatu padayatra is for Congress to reconcile from sins.
17-01-26 08:02 pm
HK News Desk
ದೇವನಹಳ್ಳಿ - ಬೂದಿಗೆರೆ ರಸ್ತೆಯಲ್ಲಿ ಭೀಕರ ಅಪಘಾತ ; ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm