ಬ್ರೇಕಿಂಗ್ ನ್ಯೂಸ್
03-03-22 05:11 pm HK Desk news ಕರ್ನಾಟಕ
ಮಡಿಕೇರಿ, ಮಾ.3: ಉಕ್ರೇನಿನ ಖಾರ್ಕೀವ್ ನಗರದಲ್ಲಿದ್ದ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಆರ್ಜಿ ಗ್ರಾಮದ ನಿವಾಸಿ, ಎಂಬಿಬಿಎಸ್ ವಿದ್ಯಾರ್ಥಿ ಶಾರುಖ್ ನಾಲ್ಕು ದಿನಗಳಿಂದ ಮನೆಯವರ ಸಂಪರ್ಕಕ್ಕೆ ಸಿಗದೇ ಆತಂಕ ಸೃಷ್ಟಿಯಾಗಿದೆ.
ಆರ್ಜಿ ಗ್ರಾಮದ ಮೊಹಮ್ಮದ್ ಯೂಸುಫ್ ಎಂಬವರ ಮಗ ಶಾರುಖ್, ಖಾರ್ಕೀವ್ ನಗರದಲ್ಲಿ ಯುದ್ಧ ತೀವ್ರಗೊಂಡಿದ್ದ ಹಿನ್ನೆಲೆ ಬಂಕರ್ ನಲ್ಲಿ ಆಸರೆ ಪಡೆದಿದ್ದ. ಆರಂಭದಲ್ಲಿ ನಾಲ್ಕು ದಿನಗಳಿಂದ ಶಾರುಖ್ ಸೇರಿ 20 ಮಂದಿ ಭಾರತೀಯ ಯುವಕರು ಬಂಕರ್ ನಲ್ಲಿ ಆಶ್ರಯ ಪಡೆದಿದ್ದರು. ಆದರೆ ಬಂಕರ್ ನಲ್ಲಿ ಉಸಿರಾಟಕ್ಕೆ ತೊಂದರೆ ಆಗುತ್ತಿದ್ದ ಹಿನ್ನೆಲೆ ಅದರಿಂದ ಹೊರಬಂದಿದ್ದ ಯುವಕರು ಸ್ಥಳೀಯ ರೈಲ್ವೇ ನಿಲ್ದಾಣದ ಕಡೆಗೆ ನಡೆದು ಹೊರಟ್ಟಿದ್ದರು.

ಸೋಮವಾರ ಸಂಜೆ ರೈಲು ನಿಲ್ದಾಣಕ್ಕೆ ಹೋಗುತ್ತಿರುವುದಾಗಿ ಶಾರುಖ್ ಮನೆಯವರಿಗೆ ತಿಳಿಸಿದ್ದ. ಆನಂತರ ಇದುವರೆಗೆ ಸಂಪರ್ಕಕ್ಕೆ ಸಿಗದ ಕಾರಣ ಶಾರುಕ್ ಬಗ್ಗೆ ಮನೆಯವರು ಆತಂಕಗೊಂಡಿದ್ದಾರೆ. ರೈಲು ನಿಲ್ದಾಣದಲ್ಲಿ ಉಕ್ರೇನ್ ಸೇನೆ ಅಲ್ಲಿನ ಸ್ಥಳೀಯರನ್ನು ಬಿಟ್ಟು ಉಳಿದವರನ್ನು ಹತ್ತಿರ ಬಿಟ್ಟುಕೊಳ್ಳುತ್ತಿರಲಿಲ್ಲ. ಕೋವಿ ತೋರಿಸಿ ಬೆದರಿಸುತ್ತಿದ್ದರು ಎಂದು ಇತರೇ ಕನ್ನಡಿಗ ವಿದ್ಯಾರ್ಥಿಗಳು ಹೇಳಿಕೊಂಡಿದ್ದಾರೆ.
ಈ ನಡುವೆ, ಶಾರುಖ್ ಸುರಕ್ಷಿತ ಜಾಗದಲ್ಲಿ ಇದ್ದಾರೆಯೇ, ಅಲ್ಲಿಂದ ಹಿಂತಿರುಗಿ ಬರುತ್ತಿದ್ದಾರೆಯೇ ಎಂಬ ಬಗ್ಗೆ ಮಾಹಿತಿ ಇಲ್ಲದೆ ಮನೆಯವರು ಭಯದಲ್ಲಿದ್ದಾರೆ.
Madikeri Youth standard in Ukraine phone not reachable, parents anxious.
17-01-26 08:02 pm
HK News Desk
ದೇವನಹಳ್ಳಿ - ಬೂದಿಗೆರೆ ರಸ್ತೆಯಲ್ಲಿ ಭೀಕರ ಅಪಘಾತ ; ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm