ಬ್ರೇಕಿಂಗ್ ನ್ಯೂಸ್
04-03-22 04:50 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ.4: ರಾಜ್ಯದ ಪ್ರಮುಖ ನಗರಗಳಲ್ಲಿ ‘’ನಮ್ಮ ಕ್ಲಿನಿಕ್ ‘’ ಹೆಸರಲ್ಲಿ 438 ಚಿಕಿತ್ಸಾ ಕೇಂದ್ರಗಳನ್ನು ಆರಂಭಿಸಲಾಗುವುದು ಎಂದು ಸೆಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ವಿಧಾನಸಭೆಯಲ್ಲಿ ಚೊಚ್ಚಲ ಬಜೆಟ್ ಮಂಡಿಸಿದ ಸಿಎಂ ಬೊಮ್ಮಾಯಿ, ಹಲವಾರು ಘೋಷಣೆಗಳನ್ನು ಮಾಡಿದ್ದಾರೆ. ಮುಂದಿನ ಚುನಾವಣೆ ದೃಷ್ಟಿಯಿಂದ ಜನಪ್ರಿಯ ಬಜೆಟ್ ಮಂಡಿಸಿದ್ದಾರೆ.
ರಾಜ್ಯದಾದ್ಯಂತ ಪ್ರಮುಖ ನಗರಗಳಲ್ಲಿ ನಮ್ಮ ಕ್ಲಿನಿಕ್ ಸ್ಥಾಪನೆ ಮಾಡಲಾಗುವುದು. ಬೆಂಗಳೂರು ನಗರದ ಪ್ರತೀ ವಾರ್ಡ್ ಗಳಲ್ಲಿ ಈ ಕ್ಲಿನಿಕ್ ಆರಂಭಗೊಳ್ಳಲಿದೆ. ಸಾಂಕ್ರಾಮಿಕ ರೋಗಗಳು, ಇನ್ನಿತರ ರೋಗಗಳನ್ನು ಆರಂಭದಲ್ಲಿಯೇ ಪತ್ತೆ ಮಾಡಿ, ತಜ್ಞ ವೈದ್ಯರ ಬಳಿಗೆ ಕಳುಹಿಸುವ ಕೆಲಸವನ್ನು ಈ ಕೇಂದ್ರಗಳು ಮಾಡಲಿವೆ. ಆಮೂಲಕ ರೋಗವನ್ನು ಆರಂಭದಲ್ಲಿಯೇ ಪತ್ತೆಹಚ್ಚುವ ಕೆಲಸ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ತಾಲೂಕು ಮಟ್ಟದಲ್ಲಿ ಸುಸಜ್ಜಿತ ಆರೋಗ್ಯ ಸೇವೆ ನೀಡುವುದಕ್ಕಾಗಿ ರಾಜ್ಯದ ಏಳು ತಾಲೂಕು ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಿ, 100 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ಸ್ಥಾಪಿಸಲಾಗುವುದು ಎಂದು ಸಿಎಂ ಹೇಳಿದ್ದಾರೆ. ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ರಾಜ್ಯದಲ್ಲಿ 300 ಸ್ವಾಸ್ಥ್ಯ ಕೇಂದ್ರಗಳನ್ನು ಆರಂಭಿಸಲಾಗುವುದು. ಇವು ಮಹಿಳೆಯರ ಆರೋಗ್ಯ ಸಂಬಂಧಿ ವಿಚಾರಗಳಲ್ಲಿ ಸಲಹೆ, ಸೂಚನೆಗಳನ್ನು ನೀಡುವ ಕೇಂದ್ರಗಳಾಗಿ ಕಾರ್ಯ ನಿರ್ವಹಿಸಲಿದೆ.
CM Bommai, who presented his debut budget in the assembly, made several announcements. He has presented a popular budget in view of the next election.
17-01-26 08:02 pm
HK News Desk
ದೇವನಹಳ್ಳಿ - ಬೂದಿಗೆರೆ ರಸ್ತೆಯಲ್ಲಿ ಭೀಕರ ಅಪಘಾತ ; ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm