ಬ್ರೇಕಿಂಗ್ ನ್ಯೂಸ್
05-03-22 06:26 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ.5: ಕಾಲೇಜಿನಲ್ಲಿ ಡಿಬಾರ್ ಮಾಡಿದಕ್ಕೆ ಮನನೊಂದು ವಿದ್ಯಾರ್ಥಿನಿಯೊಬ್ಬಳು ಲೇಡಿಸ್ ಪಿಜಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ದೊಮ್ಮಲೂರಿನಲ್ಲಿ ನಡೆದಿದೆ.
ಭವ್ಯ(21) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ದೊಮ್ಮಲೂರು ಬ್ರಿಡ್ಜ್ ಬಳಿಯ ಕಟ್ಟಡದ 5 ನೇ ಮಹಡಿಯಿಂದ ಹೊರಕ್ಕೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈಕೆ ಕೋರಮಂಗಲದ ಜ್ಯೋತಿ ನಿವಾಸ್ ಕಾಲೇಜಿನಲ್ಲಿ ಮೊದಲ ವರ್ಷದ ಬಿಕಾಂ ವ್ಯಾಸಂಗ ಮಾಡ್ತಿದ್ದಳು. ಶುಕ್ರವಾರ ನಡೆದ ಪರೀಕ್ಷೆಯಲ್ಲಿ ಕಾಪಿ ಮಾಡುತ್ತಿದ್ದಾಳೆಂದು ಕಾಲೇಜು ಸಿಬಂದಿ ಹೊರಕ್ಕೆ ಕಳಿಸಿದ್ದರು. ಇದ್ರಿಂದ ಮನನೊಂದ ಭವ್ಯಾ ತನ್ನ ಸೋದರಿ ದಿವ್ಯಾಗೆ ಕರೆ ಮಾಡಿ ನೋವು ಹೇಳಿಕೊಂಡಿದ್ದಳು.
ನನ್ನನ್ನು ಕಾಲೇಜಿನಿಂದ ಡಿಬಾರ್ ಮಾಡಿದ್ದಾರೆ, ನಾನು ಇನ್ನು ಬದುಕೋದಿಲ್ಲ ಎಂದು ನೋವು ತೋಡಿಕೊಂಡಿದ್ದಳು. ಕೂಡಲೇ ದಿವ್ಯಾ ಈ ವಿಚಾರವನ್ನ ತನ್ನ ತಂದೆಗೆ ಕರೆ ಮಾಡಿ ತಿಳಿಸಿದ್ದಳು. ಆದರೆ ಅಷ್ಟರಲ್ಲಿ ಸೋದರಿ ಸಾವಿಗೆ ಶರಣಾಗಿದ್ದಾಳೆ ಎನ್ನಲಾಗುತ್ತಿದೆ. ಈ ಸಂಬಂಧ ಜೀವನ ಭೀಮಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Bangalore 21 year old commits suicide for being debarred from college for copying in exams. The deceased has been identified as Bhavya.
17-01-26 08:02 pm
HK News Desk
ದೇವನಹಳ್ಳಿ - ಬೂದಿಗೆರೆ ರಸ್ತೆಯಲ್ಲಿ ಭೀಕರ ಅಪಘಾತ ; ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm