ಬ್ರೇಕಿಂಗ್ ನ್ಯೂಸ್
21-09-20 01:38 pm Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟಂಬರ್ 21: ಭೂ ಸುಧಾರಣೆ, ವಿದ್ಯುತ್ ಮತ್ತು ಎಪಿಎಂಸಿ ಕಾಯ್ದೆ ವಿರೋಧಿಸಿ ರೈತ ಮುಖಂಡರು ರಸ್ತೆಗಿಳಿದಿದ್ದು, ಸಿಲಿಕಾನ್ ಸಿಟಿಯಲ್ಲಿ ಸುಮಾರು ಒಂದೂವರೆ ಕಿಲೋ ಮೀಟರ್ ಟ್ರಾಫಿಕ್ ಜಾಮ್ ಉಂಟಾಗಿದೆ. ಇಂದು ಅಧಿವೇಶನದ ಹಿನ್ನೆಲೆ ಬೆಂಗಳೂರಿಗೆ ಆಗಮಿಸಿರುವ ರೈತರು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ರಣಕಹಳೆ ಮೊಳಗಿಸಿದ್ದಾರೆ. ಸದನದಲ್ಲಿ ಮೂರು ಕಾಯ್ದೆಗಳನ್ನ ಕೈ ಬಿಡುವಂತೆ ರೈತ ಸಂಘಟನೆಗಳು ಆಗ್ರಹಿಸಿವೆ.

ರೈತ, ಕಾರ್ಮಿಕ, ದಲಿತ ಸಂಘಟನೆ ಸೇರಿದಂತೆ 30ಕ್ಕೂ ಹೆಚ್ಚು ಸಂಘಟನೆಗಳಿಂದ ಬೃಹತ್ ರ್ಯಾಲಿ ಆರಂಭಿಸಲಾಗಿದೆ. ರಾಜ್ಯ ಕಬ್ಬು ಬೆಳೆಗಾರರ ಸಂಘ ಅಧ್ಯಕ್ಷ ಕುರುಬೂರು ಶಾಂತ ಕುಮಾರ್ ಮತ್ತು ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ. ಆದ್ರೆ ಇಬ್ಬರೂ ಮುಖಂಡರ ನಡುವೆ ಒಗ್ಗಟ್ಟು ಕಾಣಿಸುತ್ತಿಲ್ಲ. ವಿವಿಧ ಸಂಘಟನೆಗಳ ಬ್ಯಾನರ್ ಹಿಡಿದುಕೊಂಡಿರುವ ರೈತರ ಅಧಿವೇಶನ ಮುಗಿಯುವರೆಗೂ ಅಹೋರಾತ್ರಿ ಧರಣಿ ನಡೆಸಲು ನಿರ್ಧರಿಸಿದ್ದಾರೆ.
ಮೆಜೆಸ್ಟಿಕ್ ನಿಂದ ಫ್ರೀಡಂ ಪಾರ್ಕಿನವರೆಗೂ ರೈತರು ರ್ಯಾಲಿ ಹೊರಟ್ಟಿದ್ದು, ಸರ್ಕಾರಗಳ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ. ರೈತರ ಪ್ರತಿಭಟನೆ ಹಿನ್ನೆಲೆ ಸಿಲಿಕಾನ್ ಸಿಟಿಯಲ್ಲಿ ಹೆಜ್ಜೆ ಹೆಜ್ಜೆಗೂ ಪೊಲೀಸರನ್ನ ನಿಯೋಜನೆ ಮಾಡಲಾಗಿದೆ. ಮೆಜೆಸ್ಟಿಕ್ ರೈಲ್ವೇ ನಿಲ್ದಾಣದಿಂದ ಫ್ರೀಡಂ ಪಾರ್ಕ್ ವರೆಗೆ 500ಕ್ಕೂ ಹೆಚ್ಚು ಪೊಲೀಸರ ನಿಯೋಜಿಸಿದೆ.
Join our WhatsApp group for latest news updates
14-01-26 01:34 pm
Bangalore Correspondent
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm