ಬ್ರೇಕಿಂಗ್ ನ್ಯೂಸ್
12-03-22 10:57 am HK Desk news ಕರ್ನಾಟಕ
ಕೋಲಾರ, ಮಾ.12: ಭಾರತದ ಇತಿಹಾಸದಲ್ಲಿ ಇದೇ ಮೊದಲು ಕಾಂಗ್ರೇಸ್ ಗೆ ಎರಡೇ ಸ್ಥಾನ ಸಿಕ್ಕಿರುವುದು. ಇದೇ ಮಾದರಿ ಮುಂದಿನ ದಿನಗಳಲ್ಲಿ ನಮ್ಮ ರಾಜ್ಯಕ್ಕೂ ಅನ್ವಯಿಸುತ್ತೆ ಎಂದು ಕಾಂಗ್ರೆಸ್ ಪಕ್ಷದಿಂದ ಕಾಲು ಹೊರಗಿಟ್ಟಿರುವ ಸಿ.ಎಂ. ಇಬ್ರಾಹಿಂ ಭವಿಷ್ಯ ನುಡಿದಿದ್ದಾರೆ.
ನಾಳೆ 12 ಗಂಟೆಗೆ ಕೈ ಬಿಟ್ಟು ತೆನೆ ಹೊರಲಿದ್ದೇನೆ. ನಾವೂ ಮೂಲ ಕಾಂಗ್ರೆಸಿಗ್ಗರು. ನಮ್ಮ ತಂದೆ ತಾಯಿ ಅಜ್ಜ ಎಲ್ಲಾರೂ ಸ್ವತಂತ್ರ ಹೋರಾಟಗಾರರು. ಈಗ ಕಾಂಗ್ರೇಸ್ ಪಕ್ಷದಲ್ಲಿ ಮೂಲ ಕಾಂಗ್ರೆಸ್ಸಿಗರು ಯಾರೂ ಇಲ್ಲ. 1970 ರಿಂದ ಈಚೆಗೆ ಬಂದವರು ಮೂಲ ಕಾಂಗ್ರೆಸಿಗರೇ ಅಲ್ಲ.
ಡಿಕೆಶಿ ಹಾಗೂ ಸಿದ್ದರಾಯಮಯ್ಯ ನಡುವೆ ಸಿಎಂ ಕುರ್ಚಿಗಾಗಿ ಕಿತ್ತಾಟದ ಪ್ರಶ್ನೆಗೆ ಉತ್ತರಿಸಿದ ಅವರು, ಕಾಂಗ್ರೇಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬರೋದಿಲ್ಲ. ಹೀಗಿರುವಾಗ ಸಿಎಂ ಕುರ್ಚಿಗಾಗಿ ಕಿತ್ತಾಡಲೇ ಬೇಕಲ್ಲ ಎಂದು ವ್ಯಂಗ್ಯವಾಡಿದರು.
ಪಂಚ ರಾಜ್ಯದ ಚುನಾವಣೆಯಲ್ಲಿ ಈಗಾಗಲೇ ಕಾಂಗ್ರೇಸ್ ಪಕ್ಷ ಸೋಲುಂಡಿದೆ. ಮುಂಬರುವ ಚುನಾವಣೆಯಲ್ಲಿ ಕಾಂಗ್ರೇಸ್ ಎಲ್ಲ ಕಡೆ ಮೂರನೇ ಸ್ಥಾನ ಕಾಯ್ದುಕೊಳ್ಳಲಿದೆ. ನಮ್ಮ ನಿರ್ಧಾರದಂತೆ ಮುಂದಿನ ಸರ್ಕಾರ ರಚನೆಯಾಗಲಿದೆ. ನಾನು ಇರುವ ಪಕ್ಷ ಯಾವತ್ತಿಗೂ ನಂ ವನ್ ಸ್ಥಾನದಲ್ಲಿರುತ್ತೆ. ಪಕ್ಷಕ್ಕಿಂತ ನಮ್ಮ ರಾಜ್ಯದವರು ಪ್ರಧಾನಿಯಾಗಿದ್ದ ದೇವೇಗೌಡರೇ ಮುಖ್ಯ. ಈಗಾಗಲೇ ನಮ್ಮ ಸಮುದಾಯದ ಮುಖಂಡರ ಅಭಿಪ್ರಾಯಗಳನ್ನು ಸಂಗ್ರಹಿಸಿದ್ದೇನೆ. ಅದರಂತೆ ಶನಿವಾರ ಅಧಿಕೃತವಾಗಿ ಜೆಡಿಎಸ್ ಪಕ್ಷ ಸೇರಲಿದ್ದೇನೆ ಎಂದರು ಸಿ.ಎಂ ಇಬ್ರಾಹಿಂ.
Congress has lost its power for the first time in history slams C M Ibrahim. Congress will not even win state elections in Karnataka he added.
17-01-26 08:02 pm
HK News Desk
ದೇವನಹಳ್ಳಿ - ಬೂದಿಗೆರೆ ರಸ್ತೆಯಲ್ಲಿ ಭೀಕರ ಅಪಘಾತ ; ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm