ಬ್ರೇಕಿಂಗ್ ನ್ಯೂಸ್
18-03-22 09:31 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ.18: ಪಠ್ಯದಲ್ಲಿ ಮೋರಲ್ ಸೈನ್ಸ್ ಬೇಕು ಅನ್ನುವ ಬೇಡಿಕೆ ಇದೆ. ಭಗವದ್ಗೀತೆ, ಖುರಾನ್, ಬೈಬಲ್ ನಲ್ಲಿರುವ ನೀತಿ ಪಾಠಗಳನ್ನು ಪಠ್ಯದಲ್ಲಿ ಅಳವಡಿಸುವ ಚಿಂತನೆ ಇದೆ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ತಿಳಿಸಿದ್ದಾರೆ.
ವಿಧಾನ ಸೌಧದಲ್ಲಿ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಅವರು, ಈ ಬಗ್ಗೆ ಏನನ್ನು ಅಳವಡಿಸಬೇಕು ಅನ್ನೋದನ್ನು ತಜ್ಞರು ನಿರ್ಧರಿಸುತ್ತಾರೆ. ರಾಜಕಾರಣಿಗಳು ನಿರ್ಧಾರ ಮಾಡೋದಲ್ಲ. ಗುಜರಾತ್ ನಲ್ಲಿ ಭಗವದ್ಗೀತೆಯ ಅಂಶಗಳನ್ನು ಪಠ್ಯದಲ್ಲಿ ಅಳವಡಿಸಲು ಅಲ್ಲಿನ ಸರಕಾರ ಮುಂದಾಗಿದೆ. ಆ ಬಗ್ಗೆ ಅಧ್ಯಯನ ನಡೆಸಲು ನಮ್ಮ ಸರಕಾರವೂ ಮುಂದಾಗಿದೆ ಎಂದು ಹೇಳಿದರು.
ಭಗವದ್ಗೀತೆ, ಖುರಾನಲ್ಲಿ ನೀತಿ ಪಾಠಗಳು ಇರುತ್ತವೆ, ಅವನ್ನು ವಿದ್ಯಾರ್ಥಿಗಳಿಗೆ ಕಲಿಸುವುದರಲ್ಲಿ ತಪ್ಪಿಲ್ಲ. ಅಷ್ಟಕ್ಕೂ ಇದನ್ನು ನಾವು ನಿರ್ಧರಿಸುವುದಲ್ಲ. ಅದಕ್ಕೆಂದೇ ತಜ್ಞರನ್ನು ನೇಮಿಸಿದ್ದು ಏನು ವರದಿ ಕೊಡುತ್ತಾರೋ ಅದರಂತೆ ನಡೆದುಕೊಳ್ಳುತ್ತೇವೆ. ಪಠ್ಯದಲ್ಲಿ ಮೋರಲ್ ಸೈನ್ಸ್ ಹಿಂದೆ ಇತ್ತು. ಅದನ್ನು ಮತ್ತೆ ಜಾರಿಗೆ ತರೋದರಲ್ಲಿ ಯಾವುದೇ ತಪ್ಪಿಲ್ಲ ಎಂದು ಹೇಳಿದರು.
With Gujarat all set to introduce the Bhagavad Gita in the school syllabus for classes 6-12, Karnataka, which, like Gujarat, has a Bharatiya Janata Party (BJP) government, said on Friday if approved by experts, it, too, will ‘definitely’ include the epic in syllabus for students.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 01:47 pm
HK News Staffer
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
16-10-26 11:04 am
HK News Staffer
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm
Mangaluru Valencia St. Vincent Church Priest...
14-10-26 09:09 pm