ಬ್ರೇಕಿಂಗ್ ನ್ಯೂಸ್
19-03-22 04:00 pm HK Desk news ಕರ್ನಾಟಕ
ರಾಮನಗರ, ಮಾ.19: ಸರ್ಕಾರದ ಮುಂದೆ ಟನ್ ಗಟ್ಟಲೇ ಸಮಸ್ಯೆಗಳು ಇದ್ದಾವೆ, ಅವುಗಳನ್ನ ಮೊದಲು ಸರಿಪಡಿಸಲಿ. ಭಗವದ್ಗೀತೆ ಪಾಠ ಮಾಡಿದರೆ ಅದರಿಂದ ಹೊಟ್ಟೆ ತುಂಬುತ್ತದಾ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.
ನಾನು ಬೆಳಗ್ಗೆ ಹ್ಯಾಡ್ಸ್ ಅಂಡ್ ಕಲ್ಚರ್ ಎಂಬ ಬುಕ್ ಓದ್ತಿದ್ದೆ. ಕಾರಿನಲ್ಲಿ ಈಗಲೂ ಇದೆ. ಅದರಲ್ಲಿ ಮೊದಲನೆಯ ಪ್ರಶ್ನೆ ಇದೇ ಇರೋದು. ನಾನ್ಯಾರು, ಎಲ್ಲಿಂದ ಬಂದೆ ಅಂದರೆ ಅದಕ್ಕೆ ಉತ್ತರವಿಲ್ಲ. ಇರೋವರೆಗೂ ನಮ್ಮ ಹಣೆಬರಹ ಅಷ್ಟೇ, ಹೋದ್ಮೆಲೆ ಏನು ಗೊತ್ತಿಲ್ಲ. ಯಾರಿಗೂ ಯಾವುದೂ ಶಾಶ್ವತ ಅಲ್ಲ. ಈ ಭೂಮಿ ಹೇಗೆ ಉದ್ಭವ ಆಯ್ತು ಎಂದು ನಮಗೆ, ನಿಮಗೆ ಗೊತ್ತಾ.. ಎಂದು ಪ್ರಶ್ನೆ ಮಾಡಿದರು.
ಬಿಜೆಪಿಯ ರಾಜ್ಯ - ಕೇಂದ್ರ ಸರ್ಕಾರಕ್ಕೆ ಜನರ ಸಮಸ್ಯೆ ಬಗ್ಗೆ ಅರಿವಿಲ್ಲ. ಅದನ್ನ ಬಗೆಹರಿಸುವುದು ಅವರಿಗೆ ಬೇಕಿಲ್ಲ. ದೇಶದಲ್ಲಿ ಭಾವನಾತ್ಮಕವಾಗಿ ವಿಚಾರಗಳು ನಡೆಯುತ್ತಿವೆ. ಜನ ಸತ್ತರೇನು, ಹಸಿವಾದರೇನು, ಮಕ್ಕಳಿಗೆ ವಿದ್ಯಾಭ್ಯಾಸ ಇಲ್ಲದಿದ್ದರೇನು, ಅದ್ಯಾವುದು ಚಿಂತೆ ಇಲ್ಲ. ಅಧಿಕಾರಕ್ಕಾಗಿ ಅಮಾಯಕರನ್ನ ಭಾವನಾತ್ಮಕವಾಗಿ ದಾರಿ ತಪ್ಪಿಸುತ್ತಿದ್ದಾರೆ. ಅಂತಹ ವಿಚಾರಗಳು ದೊಡ್ಡದಾಗಿ ಪ್ರಚಾರ ಆಗ್ತಿದೆ. ಇದಕ್ಕೂ ಒಂದು ಅಂತಿಮ ವಿರಾಮ ಇರುತ್ತದೆ, ಯಾರಿಗೂ ಶಾಶ್ವತ ಅಲ್ಲ. ರಾಜ ಮಹಾರಾಜರ ಕಾಲದಿಂದಲೂ ನೋಡಿದ್ದೇವೆ. ಅವುಗಳು ಉಳಿದವಾ, ಎಲ್ಲವೂ ನಶಿಸಿಹೋಗಿವೆ. ಇದಕ್ಕೂ ಒಂದು ಅಂತ್ಯವಿದೆ, ಕಾಯಬೇಕಿದೆ ಎಂದು ಚನ್ನಪಟ್ಟಣದ ಕದರಮಂಗಲದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.
If students read bhagwat great will their tummy be full questions kumaraswamy.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm