ಬ್ರೇಕಿಂಗ್ ನ್ಯೂಸ್
23-03-22 06:02 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ.23 : ಹಿಂದುಗಳ ಜಾತ್ರೆ, ಉತ್ಸವಗಳಲ್ಲಿ ಮುಸ್ಲಿಮರಿಗೆ ವ್ಯಾಪಾರ ನಿಷೇಧ ಹೇರುವ ಕ್ರಮದ ವಿರುದ್ಧ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಬಿಜೆಪಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಈ ಬಗ್ಗೆ ಮೂರು ನಾಲ್ಕು ತಿಂಗಳ ಹಿಂದೆಯೇ ಹೇಳಿದ್ದೆ. ಇವರು ಚುನಾವಣೆ ಬರುವಾಗ ಭಾವನಾತ್ಮಕ ವಿಚಾರಗಳಲ್ಲಿ ಗೊಂದಲ ಸೃಷ್ಟಿಸಿ, ಕೋಮು ಸಾಮರಸ್ಯ ಕದಡಿಸುವ ಕೆಲಸ ಮಾಡುತ್ತಾರೆಂದು ಭವಿಷ್ಯ ನುಡಿದಿದ್ದೆ ಎಂದರು.
ಉತ್ತರ ಭಾರತದ ಚುನಾವಣಾ ತಂತ್ರಗಾರಿಕೆಯನ್ನು ಕರ್ನಾಟಕದಲ್ಲಿ ಪ್ರಯೋಗಿಸಲು ಬಿಜೆಪಿ ಮುಂದಾಗಿದೆ. ಸರ್ವ ಜನಾಂಗದ ಶಾಂತಿಯ ತೋಟಕ್ಕೆ ಬೆಂಕಿ ಇಡುವ ಪ್ರಯತ್ನ ಮಾಡುತ್ತಿದ್ದಾರೆ. ಕರಾವಳಿಯಲ್ಲಿದ್ದ ಕೋಮು ದ್ವೇಷವನ್ನು ರಾಜ್ಯಾದ್ಯಂತ ಹರಡಿಸಲು ಯತ್ನಿಸುತ್ತಿದ್ದಾರೆ. ಜನರು ಇದೆಲ್ಲವನ್ನು ನೋಡುತ್ತಿದ್ದಾರೆ ಎಂದು ಹೇಳಿದರು.
ಗ್ಯಾಸ್, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿಚಾರವನ್ನು ಬದಿಗೆ ಸರಿಸಿ, ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಪ್ರಧಾನಿ ಮೋದಿ ಅವರ ಜನಪರ ಕೆಲಸಗಳು ದೇಶವನ್ನು ಉದ್ದಾರ ಮಾಡಿದೆಯಂತೆ. ಅದಕ್ಕಾಗಿ ಜನರೂ ಅವರ ನೀತಿಗಳ ವಿರುದ್ಧ ಹೋರಾಟ ಮಾಡುತ್ತಿಲ್ಲವೆನ್ನುತ್ತಿದ್ದಾರೆ ಎಂದು ಪರೋಕ್ಷವಾಗಿ ಬಿಜೆಪಿ ನೀತಿಗಳನ್ನು ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಖಂಡಿಸಿದರು.
Udupi Kapu jatre restriction for Muslims will spread across state, HDK slams BJP party for disturbing harmony.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 01:47 pm
HK News Staffer
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
16-10-26 11:04 am
HK News Staffer
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm
Mangaluru Valencia St. Vincent Church Priest...
14-10-26 09:09 pm