ಬ್ರೇಕಿಂಗ್ ನ್ಯೂಸ್
26-03-22 03:52 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ.26 : ಇಬ್ಬರು ಹೆಂಡತಿಯರು ಮತ್ತು ಮಗನಿಂದ ದೂರವಾಗಿ ಏಕಾಂಗಿ ಜೀವನ ನಡೆಸುತ್ತಿದ್ದ ನಿವೃತ್ತ ನೌಕರನೊಬ್ಬ ಜೀವನದಲ್ಲಿ ಜಿಗುಪ್ಸೆಗೊಂಡು ಅಪಾರ್ಟ್ಮೆಂಟ್ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಯಲಹಂಕದಲ್ಲಿ ನಡೆದಿದೆ.
ಸಿಂಗನಾಯಕನಹಳ್ಳಿ ನಿವಾಸಿ ರಾಜೀವ್(62) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಯಲಹಂಕದ ವ್ಹೀಲ್ ಆ್ಯಂಡ್ ಆಕ್ಸಿಲ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಇವರು ನಿವೃತ್ತರಾಗಿದ್ದರು. ಇಬ್ಬರು ಹೆಂಡತಿಯರಿದ್ದು, ಮೊದಲ ಹೆಂಡತಿ ಕಾರಣಾಂತರದಿಂದ ವಿಚ್ಛೇದನ ಪಡೆದಿದ್ದರು. ಬಳಿಕ ಎರಡನೇ ಮದುವೆಯಾಗಿದ್ದ ರಾಜೀವ್, ಒಬ್ಬ ಮಗನನ್ನು ಹೊಂದಿದ್ದರು. ಬಳಿಕ ಅವರಿಂದಲೂ ದೂರ ಉಳಿದು 4 ತಿಂಗಳಿಂದ ಸಿಂಗನಾಯಕನಹಳ್ಳಿಯ ಗೋದ್ರೇಜ್ ಅಪಾರ್ಟ್ಮೆಂಟ್ನಲ್ಲಿ ಏಕಾಂಗಿಯಾಗಿ ವಾಸ ಮಾಡಿಕೊಂಡಿದ್ದರು.
ರಾಜೀವ್ ಒಂಟಿತನದಿಂದ ಬೇಸತ್ತು ಅಪಾರ್ಟ್ಮೆಂಟ್ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ದುರಂತ ನಡೆದ ಸ್ಥಳಕ್ಕೆ ರಾಜಾನುಕುಂಟೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
A retired employee who has been living alone with two wives and a son has moved to a world that has not been ruled out. An incident occurred at Singhanayakanahalli in Yelahanka in which a man became disgusted with life and jumped out of an apartment. Rajeev (62) is a suicidal man.He was retired from work at Yelhanka Wheel and Axel Company. In addition, he has two wives, with the first wife divorced. He is married second and has a son. He stayed away from Godrej apartments in Singanayaka Nahalli for 4 months.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm