ಬ್ರೇಕಿಂಗ್ ನ್ಯೂಸ್
26-03-22 05:08 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ.26: ಹಿಜಾಬ್ ಕುರಿತು ಹೈಕೋರ್ಟ್ ತೀರ್ಪು ನೀಡಿದ ಬೆನ್ನಲ್ಲೇ ಅದನ್ನು ಯಥಾವತ್ ಪಾಲಿಸಲು ರಾಜ್ಯ ಸರಕಾರ ಮುಂದಾಗಿದೆ. ಕೋರ್ಟ್ ತೀರ್ಪು ನೀಡಿದ್ದರೂ ಒಂದೆಡೆ ಅದನ್ನು ಪಾಲಿಸಲು ಮೀನಮೇಷ ಎಣಿಸುತ್ತಿರುವ ಪ್ರಸಂಗ ನಡೆಯುತ್ತಿರುವಾಗಲೇ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಕುಳಿತುಕೊಳ್ಳುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಸಮವಸ್ತ್ರ ಧರಿಸಬೇಕೆಂದು ಸುತ್ತೋಲೆ ಹೊರಡಿಸಿದೆ.
ಮಾ.28ರಿಂದ ಎಪ್ರಿಲ್ 11ರ ವರೆಗೆ ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಲಿದ್ದು, ವಿದ್ಯಾರ್ಥಿಗಳು ಆಯಾ ಶಾಲೆಗಳ ನಿಗದಿತ ಸಮವಸ್ತ್ರ ಧರಿಸಿಯೇ ಬರಬೇಕೆಂದು ಎಲ್ಲ ಶಾಲೆಗಳಿಗೂ ಸುತ್ತೋಲೆ ಹೊರಡಿಸಿದೆ. ಸರಕಾರಿ ಶಾಲೆಗಳಲ್ಲಿ ಆಯಾ ಆಡಳಿತ ಮಂಡಳಿಗಳು ನಿಗದಿಪಡಿಸಿದ ಸಮವಸ್ತ್ರ ಧರಿಸಬೇಕು. ಇದೇ ವೇಳೆ, ಖಾಸಗಿ ಶಾಲಾಡಳಿತಗಳಲ್ಲಿಯೂ ಆಡಳಿತ ಸೂಚಿಸಿದ ಸಮವಸ್ತ್ರ ಧರಿಸಿ ಬರಬೇಕು ಎಂದು ಸುತ್ತೋಲೆಯಲ್ಲಿ ಉಲ್ಲೇಖ ಮಾಡಿದೆ.

ಅಲ್ಲದೆ, ಇತ್ತೀಚೆಗೆ ಹೈಕೋರ್ಟ್ ಸಮವಸ್ತ್ರದ ಕುರಿತು ನೀಡಿರುವ ತೀರ್ಪು ಸರಕಾರ ಈ ಹಿಂದೆ ನೀಡಿದ್ದ ಆದೇಶಗಳನ್ನು ಎತ್ತಿ ಹಿಡಿದಿದೆ ಎನ್ನುವುದನ್ನೂ ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ. ಈ ಬಗ್ಗೆ ಹೇಳಿಕೆ ನೀಡಿರುವ ಶಿಕ್ಷಣ ಸಚಿವ ಬಿ.ಸಿ. ನಾಗೇಶ್, ರಾಜ್ಯದಲ್ಲಿ 80 ಸಾವಿರಕ್ಕೂ ಹೆಚ್ಚು ಮುಸ್ಲಿಂ ವಿದ್ಯಾರ್ಥಿನಿಯರು ತರಗತಿಗೆ ಹಾಜರಾಗಿದ್ದಾರೆ. ಕೆಲವು ಕಡೆ 600-700 ಮಂದಿ ಅಷ್ಟೇ ಶಾಲೆಗಳಿಗೆ ಬರದೆ ಗೈರಾಗಿದ್ದಾರೆ. ಹೀಗಾಗಿ ಸಮವಸ್ತ್ರ ಧರಿಸಬೇಕೆಂಬ ಸರಕಾರದ ಸೂಚನೆಗೆ ಹೆಚ್ಚಿನ ಜನ ಬೆಂಬಲ ಸೂಚಿಸಿದ್ದಾರೆ ಎಂದು ಹೇಳಿದ್ದಾರೆ.
Students wearing hijab will not be allowed to sit for exams which will conclude on April 22. The government has also said that wearing a mask is not mandatory. Going by the recent judgement by the Karnataka High Court on the hijab row, the Karnataka Secondary Education Examination Board (KSEEB) has instructed all students appearing for the exams to stick to the court order on uniform.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm