ಬ್ರೇಕಿಂಗ್ ನ್ಯೂಸ್
29-03-22 10:33 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ.29: ರಾಯಚೂರು ನಗರಸಭೆ ಸದಸ್ಯೆ ಮಹಿಳೆಯನ್ನು ರಾಯಚೂರು ಶಾಸಕ ಶಿವರಾಜ ಪಾಟೀಲ್ ಕಿಡ್ನಾಪ್ ಮಾಡಿದ್ದಾಗಿ ಪೊಲೀಸ್ ದೂರು ನೀಡಲಾಗಿದೆ.
ರಾಯಚೂರು ನಗರಸಭೆ ಸದಸ್ಯೆ ಶೈನಾಜ್ ಬೇಗಂ ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಮಂಗಳವಾರ ಬೆಳಗ್ಗೆ 5 ಗಂಟೆಗೆ ಇನೋವಾ ಕಾರಿನಲ್ಲಿ ಬಂದಿದ್ದ ತಂಡ ಬೇಗಂ ಅವರನ್ನ ಕಿಡ್ನಾಪ್ ಮಾಡಿದ್ದಾರೆಂದು ಆರೋಪ ಕೇಳಿಬಂದಿದೆ.
ರಾಯಚೂರು ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಮಾ.30 ರಂದು ಚುನಾವಣೆ ನಡೆಯಲಿದೆ. ಶೈನಾಜ್ ಬೇಗಂ ರಾಯಚೂರು ನಗರಸಭೆಯ 26ನೇ ವಾರ್ಡ್ ಸದಸ್ಯೆಯಾಗಿದ್ದು ಅಧ್ಯಕ್ಷ ಚುನಾವಣೆಗೆ ಗೈರಾಗುವಂತೆ ಮಾಡಲು ಕಿಡ್ನಾಪ್ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಶಾಸಕ ಶಿವರಾಜ್ ಪಾಟೀಲ್ ಕಡೆಯವರು ತಾಯಿಯನ್ನು ಕಿಡ್ನಾಪ್ ಮಾಡಿದ್ದಾಗಿ ಬೇಗಂ ಪುತ್ರ ಬೆಂಗಳೂರು ಪೊಲೀಸ್ ಕಮಿಷನರ್ ಗೆ ದೂರು ನೀಡಿದ್ದಾರೆ.
ನನ್ನ ತಾಯಿಗೆ ಮತ್ತು ನನಗೆ ಏನಾದ್ರೂ ಆದರೆ ಶಾಸಕ ಶಿವರಾಜ್ ಪಾಟೀಲ್ ನೇರ ಕಾರಣ ಎಂದು ದೂರಿನಲ್ಲಿ ತಿಳಿಸಿದ್ದಾರೆ. ತಾಯಿಯನ್ನ ಶಾಸಕರ ಬೆಂಬಲಿಗರ ಕೈಯಿಂದ ರಕ್ಷಿಸುವಂತೆ ವಕೀಲರ ಜೊತೆಗೆ ಬಂದ ಬೇಗಂ ಪುತ್ರ ಮನವಿ ಮಾಡಿದ್ದಾರೆ.
Raichur Municipal Council Member Shivaraja Patil has been abducted by a Raichur Municipal Council member.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm