ಬ್ರೇಕಿಂಗ್ ನ್ಯೂಸ್
07-04-22 06:10 pm HK Desk news ಕರ್ನಾಟಕ
ಹುಬ್ಬಳ್ಳಿ, ಎ.7 : ನನಗೂ ಸಚಿವನಾಗಬೇಕೆಂಬ ಆಸೆ ಇದೆ. ಕೇವಲ ನನಗಷ್ಟೇ ಅಲ್ಲ, ಯಾವುದೇ ಒಬ್ಬ ಶಾಸಕನಾದವನಿಗೂ ಸಚಿವನಾಗಬೇಕೆಂಬ ಆಸೆ ಇರುತ್ತದೆ. ರಾಜಕೀಯ ಅಂದ್ರೆ ದೆಹಲಿ ಮಟ್ಟದಲ್ಲಿ ಲಾಬಿ ಇದ್ದೇ ಇರುತ್ತದೆ. ನಾನೂ ಲಾಬಿ ಮಾಡಿದ್ದೇನೆ ಎಂದು ಹುಬ್ಬಳ್ಳಿ ಧಾರವಾಡ ಕ್ಷೇತ್ರದ ಶಾಸಕ, ಹಿರಿಯ ಮುಖಂಡ ಅರವಿಂದ ಬೆಲ್ಲದ ಹೇಳಿದ್ದಾರೆ.
ನಮ್ಮ ಹೈಕಮಾಂಡ್ ನಾಯಕರು ಅವರದ್ದೇ ಲೆಕ್ಕಾಚಾರದ ಮೇಲೆ ಸಚಿವ ಸ್ಥಾನ ನೀಡುತ್ತಾರೆ. ಈಗಾಗಲೇ ಉತ್ತರ ಭಾರತದ ಎಲ್ಲ ಚುನಾವಣೆ ಮುಗಿದಿದೆ. ಹೈಕಮಾಂಡ್ ಗಮನ ದಕ್ಷಿಣ ಭಾರತದ ಮೇಲೆ ಇದೆ, ಚುನಾವಣೆ ದೃಷ್ಟಿಯಿಂದ ಸಚಿವ ಸಂಪುಟ ವಿಸ್ತರಣೆ ಮಾಡಲಿದ್ದಾರೆ ಎಂದು ಅರವಿಂದ ಬೆಲ್ಲದ ಹೇಳಿದ್ದಾರೆ.
ಮೂರು ಜನರನ್ನ ಡಿಸಿಎಂ ಮಾಡುತ್ತಾರೆ ಎಂಬುದು ಮಾಧ್ಯಮಗಳ ಸೃಷ್ಟಿ. ಹೈಕಮಾಂಡ್ ಏನು ಮಾಡುತ್ತಾರೆ, ಅವರಿಗೆ ಗೊತ್ತು. ಅವರನ್ನ ಬಿಟ್ಟು ಬೇರೆ ಯಾರಿಗೂ ಗೊತ್ತಿಲ್ಲ. ಸಚಿವ ಸಂಪುಟದಲ್ಲಿ ಹಿರಿಯರು ಇರಬೇಕು, ಯುವಕರೂ ಇರಬೇಕು. ಯುವಕರಿಗೆ ಮತ್ತು ಹೊಸ ಮುಖಗಳು ಇದ್ದರೆ ಚೆನ್ನಾಗಿರುತ್ತದೆ. ನನಗೂ ಸಚಿವ ಸ್ಥಾನದ ಪಾಸಿಟಿವ್ ಫಲಿತಾಂಶ ನಿರೀಕ್ಷೆಯಲ್ಲಿದ್ದೇನೆ. ಆದರೆ ಎಲ್ಲವೂ ಹೈಕಮಾಂಡಗೆ ಬಿಟ್ಟ ವಿಚಾರ ಎಂದು ಹೇಳಿದರು.
ಎಲ್ಲರೂ ಸಚಿವ ಸ್ಥಾನಕ್ಕಾಗಿ ಲಾಬಿ ಮಾಡುವುದು ಸಹಜ, ನಾನೂ ಸಹ ನನ್ನ ಲೆವೆಲ್ ನಲ್ಲಿ ಪ್ರಯತ್ನ ನಡೆಸಿದ್ದೇನೆ. ಸಚಿವ ಸಂಪುಟದಲ್ಲಿ ಕೇವಲ ಹಿರಿಯರು ಇದ್ದರೂ ನಡೆಯುವುದಿಲ್ಲ, ಯುವಕರು ಇದ್ದರೂ ನಡೆಯುವುದಿಲ್ಲ. ಅಲ್ಲಿ ಕಾಂಬಿನೇಷ್ನ್ ಅತಿ ಅವಶ್ಯ ಎಂದರು ಬೆಲ್ಲದ.
I also have a desire to become Minister says Arvind Bellad.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm