ಬ್ರೇಕಿಂಗ್ ನ್ಯೂಸ್
11-04-22 08:33 pm Bengaluru Correspondent ಕರ್ನಾಟಕ
ಬೆಂಗಳೂರು, ಎ.11: ಕಾಂಗ್ರೆಸ್ ನಾಯಕರ ವಿರುದ್ಧ ಬಿಜೆಪಿ ಟ್ವೀಟ್ ವಾರ್ ನಡೆಸಿದೆ. ಕಾಂಗ್ರೆಸ್ ಪದಾಧಿಕಾರಿಗಳ ಪಟ್ಟಿ ವಿಚಾರದಲ್ಲಿ ಟೀಕೆ ಮಾಡಿದ್ದು ಕಾಂಗ್ರೆಸ್ ಪಕ್ಷದಲ್ಲಿ ಸತ್ಯಕ್ಕೆ ಬೆಲೆ ಇಲ್ಲ ಎಂದು ಹೇಳಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ ಕರ್ನಾಟಕ, ಕೆಪಿಸಿಸಿಯ ಭ್ರಷ್ಟಾಧ್ಯಕ್ಷರ ಪರ್ಸೆಂಟೇಜ್ ರಾಜಕೀಯ ಬಯಲು ಮಾಡಿದ ಸಲೀಂ ಅಹ್ಮದ್ಗೆ ಗೇಟ್ ಪಾಸ್. ಭ್ರಷ್ಟಾಧ್ಯಕ್ಷರ ಪರ್ಸೆಂಟೇಜ್ ರಾಜಕೀಯಕ್ಕೆ ಹೂಂ ಗುಟ್ಟಿದ ಉಗ್ರಪ್ಪಗೆ ಉಪಾಧ್ಯಕ್ಷ ಪಟ್ಟ ಎಂದು ಲೇವಡಿ ಮಾಡಿದೆ.

ಸಿದ್ದರಾಮಯ್ಯ ಅವರೆದುರು ಡಿಕೆಶಿ ಇಷ್ಟೊಂದು ತತ್ತರಿಸಿದ್ದೇಕೆ? ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬಗ್ಗೆ ಪಕ್ಷದ ಕಚೇರಿಯಲ್ಲೇ ಕುಳಿತು ಭ್ರಷ್ಟಾಚಾರದ ಆರೋಪ ಮಾಡಿದ ಉಗ್ರಪ್ಪನವರಿಗೆ ಉಪಾಧ್ಯಕ್ಷ ಸ್ಥಾನ! ಪಕ್ಷದಿಂದ ಉಚ್ಚಾಟನೆಗೊಂಡ ನಲಪಾಡ್ ಯುವ ಕ್ರಾಂಗ್ರೆಸ್ ಅಧ್ಯಕ್ಷ, ಕಾಂಗ್ರೆಸ್ ಪಕ್ಷದಲ್ಲಿ ಜವಾಬ್ದಾರಿ ಪಡೆಯಲು ಇದೇ ಮಾನದಂಡವೇ ? ಎಂದು ಪ್ರಶ್ನಿಸಿದೆ.
ಭಾರತದ ಅತ್ಯಂತ ಹಿರಿಯ ಯುವನಾಯಕ ರಾಹುಲ್ ಗಾಂಧಿ ಅವರು ಕರ್ನಾಟಕದಲ್ಲಿ 150 ಸ್ಥಾನ ಗೆಲ್ಲುವುದೇ ನಮ್ಮ ಗುರಿ ಎಂದಿದ್ದರು. ಆದರೆ ಇದನ್ನು ಅಪಾರ್ಥ ಮಾಡಿಕೊಂಡ ಡಿಕೆ ಶಿವಕುಮಾರ್ ಅವರು 150+ ಪದಾಧಿಕಾರಿಗಳನ್ನು ನೇಮಿಸಿದ್ದಾರೆ. ಚುನಾವಣೆಯಲ್ಲಿ 150 ಸ್ಥಾನ ಗೆಲ್ಲುವುದು ಅಸಾಧ್ಯ ಎಂದುಕೊಂಡು 150+ ಪದಾಧಿಕಾರಿಗಳಿಗೆ ಅವಕಾಶ ನೀಡಿದ್ದೇ? ಎಂದು ವ್ಯಂಗ್ಯವಾಗಿ ಕೇಳಿದೆ.
BJP has launched a twitter war against congress leaders. he also criticised the list of congress office-bearers, saying truth has no value in the congress party.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm