ಬ್ರೇಕಿಂಗ್ ನ್ಯೂಸ್
12-04-22 05:00 pm HK Desk news ಕರ್ನಾಟಕ
ಬೆಳಗಾವಿ, ಎ.12 : ಗುತ್ತಿಗೆದಾರ ಸಂತೋಷ ಪಾಟೀಲ ಎಂಬವರು ಸಚಿವ ಈಶ್ವರಪ್ಪ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿದ್ದರಿಂದ ಬಿಜೆಪಿ ನಾಯಕರು ಸಭೆ ನಡೆಸುತ್ತಿದ್ದ ಹೋಟೆಲ್ಗೆ ಆಪ್ ಕಾರ್ಯಕರ್ತರು ಮುತ್ತಿಗೆ ಹಾಕಿದ್ದಾರೆ.
ಬೆಳಗಾವಿಯ ಖಾಸಗಿ ಹೋಟೆಲ್ನಲ್ಲಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಮತ್ತು ಮಾಜಿ ಸಿಎಂ ಬಿಎಸ್ವೈ ಬಿಜೆಪಿ ಜಿಲ್ಲಾ ಮಟ್ಟದ ಪದಾಧಿಕಾರಿಗಳ ಸಭೆ ನಡೆಸುತ್ತಿದ್ದಾಗ ಹೊರಗೆ ಸೇರಿದ ಕಾರ್ಯಕರ್ತರು ಘೆರಾವ್ ಕೂಗುತ್ತಾ ಪ್ರತಿಭಟನೆ ನಡೆಸಿದ್ದಾರೆ. ಆಪ್ ನಾಯಕ ರಾಜು ಟೋಪಣ್ಣನವರ ನೇತೃತ್ವದಲ್ಲಿ ಹೋಟೆಲ್ಗೆ ಮುತ್ತಿಗೆ ಹಾಕಿದ್ದು ಬಿಜೆಪಿ ನಾಯಕರಿಗೆ ಧಿಕ್ಕಾರ ಕೂಗಿದ್ದಾರೆ.

ಸಂತೋಷ ಸಾವಿಗೆಗೆ ಬಿಜೆಪಿ ಸರ್ಕಾರವೇ ಕಾರಣ ಎಂದು ಆಪ್ ಕಾರ್ಯಕರ್ತರು ಆರೋಪಿಸಿದ್ದು ಸಚಿವ ಈಶ್ವರಪ್ಪ, ಬಿಎಸ್ವೈ, ಅರುಣ್ ಸಿಂಗ್ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿದ್ದಾರೆ. ಅಲ್ಲದೆ ಸಚಿವ ಈಶ್ವರಪ್ಪ ಅವರನ್ನು ಬಂಧಿಸಿ ತನಿಖೆ ನಡೆಸಬೇಕು ಎಂದು ಆಪ್ ಮುಖಂಡರ ಆಗ್ರಹಿಸಿದ್ದಾರೆ. ಮುತ್ತಿಗೆ ಹಾಕಿದ ಆಪ್ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದಿದ್ದು ಮಾಳಮಾರುತಿ ಠಾಣೆಗೆ ಕರೆದೊಯ್ದಿದ್ದಾರೆ.
AAP workers gheraoed a hotel where bjp leaders were holding a meeting after a contractor, santosh patil, committed suicide by writing down the name of minister Eshwarappa.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm