ಬ್ರೇಕಿಂಗ್ ನ್ಯೂಸ್
12-04-22 06:30 pm HK Desk news ಕರ್ನಾಟಕ
ಮೈಸೂರು, ಎ.12 : ಗುತ್ತಿಗೆದಾರ ಸಂತೋಷ ಆತ್ಮಹತ್ಯೆ ಪ್ರಕರಣದಲ್ಲಿ ನನ್ನ ಪಾತ್ರ ಇಲ್ಲ. ಆತ ಯಾರೆಂಬುದೇ ನನಗೆ ಗೊತ್ತಿಲ್ಲ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಪ್ರತಿಕ್ರಿಯಿಸಿದ್ದಾರೆ.
ಆತ ನಮ್ಮ ಇಲಾಖೆ ಮೇಲೆ ಆರೋಪ ಮಾಡಿದ್ದ. ಈ ವಿಚಾರವಾಗಿ ನಾವು ನ್ಯಾಯಾಲಯದಲ್ಲಿ ಪ್ರಕರಣ ದಾಖಲು ಮಾಡಿದ್ದೇವೆ. ಆತನ ಮೇಲೆ ಮತ್ತು ಒಂದು ಖಾಸಗಿ ಚಾನಲ್ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ. ನ್ಯಾಯಾಲಯದಿಂದ ಆತನಿಗೆ ನೋಟಿಸ್ ಬಂದಿದೆ. ಹೀಗಾಗಿ ಆತ ಆತ್ಮಹತ್ಯೆ ಮಾಡಿಕೊಂಡಿರಬಹುದು.
ಆತ ನಮ್ಮ ಇಲಾಖೆಯಿಂದ ಯಾವುದೇ ಟೆಂಡರ್ ಪಡೆದುಕೊಂಡಿಲ್ಲ. ಯಾವುದೇ ಕಾರಣಕ್ಕೂ ನಾನು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲ್ಲ ಎಂದು ಮೈಸೂರಿನಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
In a shocking incident, contractor Santhosh K Patil, who levelled corruption charges against the Karnataka senior BJP minister, KS Eshwarappa, has found dead in a hotel in Udupi on Tuesday, having sent a death note in which he stated that Eeshwarappa was directly responsible for his demise.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm