ಬ್ರೇಕಿಂಗ್ ನ್ಯೂಸ್
24-09-20 12:03 pm Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟಂಬರ್ 24: ರಾಜ್ಯದಲ್ಲಿ ಕೊರೊನಾ ವೈರಸ್ ಭೀತಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಮತ್ತೆ ರಾಜ್ಯದಲ್ಲಿ ಲಾಕ್ ಡೌನ್ ಘೋಷಣೆಯ ಬಗ್ಗೆ ಸುದ್ದಿ ಹರಿದಾಡುತ್ತಿದ್ದು, ಈ ಬಗ್ಗೆ ವೈದ್ಯಕೀಯ ಶಿಕ್ಷಣ ಸಚಿವ ಸ್ಪಷ್ಟನೆ ನೀಡಿದ್ದು, ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ವಿಸ್ತರಣೆ ಮಾಡುವ ಯೋಚನೆ ಇಲ್ಲ ಎಂದು ಹೇಳಿದ್ದಾರೆ.
ಬುಧವಾರ ಪ್ರಧಾನಿ ನರೇಂದ್ರ ಮೋದಿ ಜೊತೆಗೆ ನಡೆದ ಸಂವಾದದಲ್ಲಿ ಲಾಕ್ ಡೌನ್ ಬಗ್ಗೆ ಚರ್ಚೆಯಾಗಿಲ್ಲ. ಜನಜೀವನ ಮತ್ತೆ ಸಹಜ ಸ್ಥಿತಿಗೆ ಮರಳುತ್ತಿದೆ. ಹಾಗಾಗಿ ಮತ್ತೆ ಲಾಕ್ ಡೌನ್ ಮಾಡುವ ಯೋಚನೆಯಿಲ್ಲ ಎಂದು ಹೇಳಿದ್ದಾರೆ.
ಕೊರೊನಾ ವೈರಸ್ ಭೀತಿ ಹೆಚ್ಚಳವಾಗುತ್ತಿದ್ದು, ಈ ಬಗ್ಗೆ ಸರ್ಕಾರಗಳು ಅರಿವು ಮೂಡಿಸಬೇಕು.
ಜನರು ಯಾವುದೇ ಕಾರಣಕ್ಕೂ ಮಾಸ್ಕ್ ಧರಿಸುವುದನ್ನು ಬಿಡಬಾರದು ಎಂದು ಪ್ರಧಾನಿ ಮೋದಿ ಮನವಿ ಮಾಡಿದ್ದಾರೆ ಎಂದರು.
14-10-26 10:35 am
HK News Staffer
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
14-10-26 10:57 am
HK News Staffer
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm