ಬ್ರೇಕಿಂಗ್ ನ್ಯೂಸ್
18-04-22 01:45 pm Bengaluru Correspondent ಕರ್ನಾಟಕ
ಬೆಂಗಳೂರು, ಎ.18 : ಮಾಜಿ ಸಚಿವ ಈಶ್ವರಪ್ಪ ವಿರುದ್ಧ ಪತ್ರಿಭಟನೆ ನೆಪದಲ್ಲಿ ಸಿಎಂ ಗೃಹ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಕಾಂಗ್ರೆಸ್ ನಾಯಕರ ವಿರುದ್ಧ ಹೈ ಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಏಪ್ರೀಲ್ 14 ರಂದು ರಾಜ್ಯ ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡಿದ್ದ ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕುವ ಕಾರ್ಯಕ್ರಮದಲ್ಲಿ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಸೇರಿದಂತೆ ರಾಜ್ಯದ ನಾಯಕರು ಪಾಲ್ಗೊಂಡಿದ್ದರು.
ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಎ ವನ್, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಎ ಟು, ರಣದೀಪ್ ಸಿಂಗ್ ಸುರ್ಜೆವಾಲ್ ಆರೋಪಿ ನಂಬರ್ ಮೂರು ಎಂದು ತೋರಿಸಲಾಗಿದೆ. ಒಟ್ಟು 36 ಮಂದಿ ಕಾಂಗ್ರೆಸ್ ನಾಯಕರ ವಿರುದ್ದ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಅನುಮತಿ ಇಲ್ಲದೆ, ಅಕ್ರಮ ಕೂಟ ಸೇರಿ, ಸಂಚಾರಕ್ಕೆ ಅಡ್ಡಿಪಡಿಸಿದ್ದಾರೆಂದು ಪತ್ರಿಭಟನೆ ನಡೆಸಿದ್ದ ಕಾಂಗ್ರೆಸ್ ನಾಯಕರ ವಿರುದ್ಧ ಆರೋಪ ಹೊರಿಸಲಾಗಿದೆ. ರೇಸ್ ಕೋರ್ಸ್ ರಸ್ತೆಯನ್ನು ಬ್ಲಾಕ್ ಮಾಡಿ ಪತ್ರಿಭಟನೆ ಮಾಡಲಾಗಿತ್ತು. ಹೈಗ್ರೌಂಡ್ ಠಾಣೆಯಲ್ಲಿ IPC 143 ಮತ್ತು 341 ಅಡಿಯಲ್ಲಿ FIR ದಾಖಲಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
High grounds police have lodged an FIR against Congress leaders seeking to besiege the CM's residence.Former minister K.S. On April 14, Congress leaders staged a protest against Ishwarappa. The chief minister had tried to besiege the residence. Opposition leader Siddaramaiah, KPCC president A total of 36 FIRs have been lodged against Shivakumar and Ranieep Singh Surjewala.
04-07-25 10:44 pm
HK News Desk
Heart attack news, Karnataka: ರಾಜ್ಯದಲ್ಲಿ ಹೃದಯ...
04-07-25 10:18 pm
ಮದುವೆಯಾಗದೇ ಅವಳಿ ಮಕ್ಕಳಿಗೆ ಜನ್ಮ ನೀಡಲಿದ್ದಾರೆ ನಟಿ...
04-07-25 06:52 pm
Corruption, SP Srinath Joshi, Lokayukta: ಹಣಕ್...
04-07-25 05:29 pm
ASP Bharamani, CM Siddaramaiah, Police: ಎಎಸ್...
03-07-25 05:24 pm
02-07-25 11:05 pm
HK News Desk
Adult Film Star Kylie Page Death: ನೀಲಿ ಚಿತ್ರ...
02-07-25 05:31 pm
ಹೈದ್ರಾಬಾದಿನಲ್ಲಿ ಸಿಗಾಚಿ ಇಂಡಸ್ಟ್ರೀಸ್ ಫಾರ್ಮಾ ಫ್ಯ...
01-07-25 08:57 pm
ಸುಟ್ಟರೂ ಬುದ್ಧಿ ಕಲಿಯದ ಪಾಕಿಸ್ತಾನ ; ಆಪರೇಶನ್ ಸಿಂಧ...
29-06-25 11:13 am
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
05-07-25 05:16 pm
Mangalore Correspondent
Ivan Dsouza, Mangaluru: ಮಂಗಳೂರು ಬ್ರಾಂಡ್ ನೇಮ್,...
05-07-25 04:19 pm
MLA Vedavyas Kamath: ಸೌತ್ ಕೆನರಾ ಬ್ರಿಟಿಷರ ಹೆಸರ...
05-07-25 02:32 pm
Hindu Jagarana Vedike, Moodbidri, Obscene vid...
05-07-25 12:56 pm
Mangalore FIR, Dharmasthala, Criminal Activit...
04-07-25 10:54 pm
05-07-25 11:04 pm
HK News Desk
Puttur News, Girl Pregnant, Father Arrest: ಸಹ...
05-07-25 09:06 pm
Puttur, Pregnant, Arrest, Jagannivasa Rao: ಸಹ...
05-07-25 01:20 pm
Bangalore Murder, Crime, Wife: ಲಕ್ಷ ಲಕ್ಷ ಸಂಬಳ...
04-07-25 08:56 pm
Praveen Nettaru, NIA Arrest, Abdul Rahiman; ಪ...
04-07-25 06:21 pm