ಬ್ರೇಕಿಂಗ್ ನ್ಯೂಸ್
18-04-22 02:48 pm HK Desk news ಕರ್ನಾಟಕ
ಬಾಗಲಕೋಟ, ಎ.18 : ರಾಜ್ಯ ಸರಕಾರದ ಭ್ರಷ್ಟಾಚಾರ ಎಲ್ಲಿ ಮುಟ್ಟಿದೆ ಎಂದರೆ, ಮಠಗಳಿಗೆ ಕೊಡುವ ಅನುದಾನದಲ್ಲೂ ಶೇ.30 ಕಮಿಷನ್ ಕೊಟ್ಟರೆ ಮಾತ್ರ ಅನುದಾನ ಎನ್ನುವ ಸ್ಥಿತಿ ಬಂದಿದೆ ಎಂದು ಶಿರಹಟ್ಟಿ ಮಠದ ದಿಂಗಾಲೇಶ್ವರ ಸ್ವಾಮೀಜಿ ಗಂಭೀರ ಆರೋ ಮಾಡಿದ್ದಾರೆ.
ಬಾಗಲಕೋಟ ಜಿಲ್ಲೆಯ ಬೀಳಗಿ ತಾಲೂಕಿನ ಬಾಡಂಗಡಿ ಗ್ರಾಮದಲ್ಲಿ ಸ್ವಾಮೀಜಿ ಈ ಮಾತು ಆಡಿದ್ದಾರೆ. ಎಸ್.ಆರ್ ಪಾಟೀಲ ನೇತೃತ್ವದಲ್ಲಿ ನಡೆದ ಟ್ರಾಕ್ಟರ್ ರ್ಯಾಲಿ ಸಮಾರೋಪದಲ್ಲಿ ಸ್ವಾಮೀಜಿ ಮಾತನಾಡಿದ್ದಾರೆ.
ಮಠಗಳಿಗೆ ಸಿಗುವ ಅನುದಾನದಲ್ಲಿಯೂ 30 ಪರ್ಸೆಂಟ್ ಕೊಟ್ಟರೆ ಮಾತ್ರ ಕಟ್ಟಡದ ಕಾಮಗಾರಿ ಶುರು ಆಗ್ತದೆ. ಈ ಪರ್ಸೆಂಟ್ ಕೊಡದೇ ಇದ್ದರೆ ಕಟ್ಟಡದ ಕೆಲಸ ಆಗಲ್ಲ. ಈ ಬಗ್ಗೆ ಅಧಿಕಾರಿಗಳೇ ಬಂದು ಹೇಳ್ತಾರೆ. ಎಲ್ಲಿಗೆ ಬಂತಲ್ಲ ಭ್ರಷ್ಟಾಚಾರ ಎಂದು ರಾಜ್ಯದ ಸ್ಥಿತಿಗತಿ ಬಗ್ಗೆ ಲೇವಡಿ ರೂಪದಲ್ಲಿ ಅಲವತ್ತುಕೊಂಡಿದ್ದಾರೆ.
Dingaleshwar swamiji alleges against BJP government says without 30 percent commission no grants for temple.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm