ಬ್ರೇಕಿಂಗ್ ನ್ಯೂಸ್
20-04-22 03:52 pm HK Desk news ಕರ್ನಾಟಕ
ಕಾರ್ಕಳ, ಎ.20: ಬಾಯ್ ಫ್ರೆಂಡ್ ತನ್ನ ಕರೆ ಸ್ವೀಕರಿಸಿಲ್ಲ ಎಂದು ನೊಂದ 19 ವರ್ಷದ ಯುವತಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಬ್ರಿ ಸಂತೆಕಟ್ಟೆಯಲ್ಲಿ ನಡೆದಿದೆ.
ಚಿಕ್ಕಮಗಳೂರಿನ ಮೂಡಿಗೆರೆ ಮೂಲದ ಕುಸುಮಾ(19) ಮೃತ ಯುವತಿ. ಆಕೆ ಹೆಬ್ರಿಯ ಸಂತೆಕಟ್ಟೆಯಲ್ಲಿ ಹೋಮ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದಳು. ಕುಸುಮಾ, ಹೆಬ್ರಿಯ ಯುವಕನೊಬ್ಬನನ್ನು ಪ್ರೀತಿಸುತ್ತಿದ್ದಳು. ಎ.19ರಂದು ಯುವಕನಿಗೆ ಫೋನ್ ಕರೆ ಮಾಡಿದ್ದು, ಆತ ಕರೆ ಸ್ವೀಕರಿಸುತ್ತಿರಲಿಲ್ಲ ಎನ್ನಲಾಗಿದೆ.
ಅಷ್ಟಕ್ಕೇ ನೊಂದ ಯುವತಿ ಮನೆಯಲ್ಲಿದ್ದ ಕೀಟನಾಶಕ ಸೇವಿಸಿ ಸಾವಿಗೆ ಶರಣಾಗಿದ್ದಾಳೆ. ವಿಷ ಸೇವಿಸಿದ್ದನ್ನು ತಿಳಿದ ಸ್ಥಳೀಯರು ಯುವತಿಯನ್ನು ಕೂಡಲೇ ಉಡುಪಿಯ ಅಜ್ಜರಕಾಡು ಸರಕಾರಿ ಆಸ್ಪತ್ರೆಗೆ ಕರೆತಂದಿದ್ದಾರೆ. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾಳೆ. ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A 19-year-old girl committed suicide by consuming poison because her boyfriend did not respond to her call at Hebri, Santhekatte here on April 19. The Deceased has been identified as Kusuma (19), a native of Mudigere in Chikkamagaluru District. She was working as a home nurse at Hebri, Santhekatte.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm