ಬ್ರೇಕಿಂಗ್ ನ್ಯೂಸ್
20-04-22 09:25 pm HK Desk news ಕರ್ನಾಟಕ
ಮಡಿಕೇರಿ, ಎ.20: ಮದುವೆ ಮುಗಿಸಿ ಹಿಂದೆ ತೆರಳುತ್ತಿದ್ದಾಗ ಬೊಲೆರೋ ವಾಹನ ಮರಕ್ಕೆ ಡಿಕ್ಕಿಯಾಗಿ ಆರು ಮಂದಿ ಸಾವನ್ನಪ್ಪಿದ ಘಟನೆ ಮೈಸೂರು - ಕೊಡಗು ಹೆದ್ದಾರಿ ಹುಣಸೂರು ಬಳಿ ನಡೆದಿದೆ.
ಮೃತರು ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಪಾಲಿಬೆಟ್ಟ ಮೂಲದವರಾಗಿದ್ದು ಸಂಬಂಧಿಕರ ಮದುವೆಗಾಗಿ ಮೈಸೂರಿಗೆ ಬಂದಿದ್ದರು. ಮದುವೆ ಮುಗಿಸಿ ವಾಪಸ್ ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಬೊಲೆರೋ ಮರಕ್ಕೆ ಡಿಕ್ಕಿ ಹೊಡೆದಿದೆ.

ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು ಇನ್ನಿಬ್ಬರು ಆಸ್ಪತ್ರೆಯಲ್ಲಿ ಸಾವು ಕಂಡಿದ್ದಾರೆ. ರಾಜೇಶ್, ಅನಿಲ್, ಸಂತೋಷ್, ವಿನುತ್, ದಯಾನಂದ್, ಬಾಬು ಮೃತರು.
ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು ಹುಣಸೂರಿನ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.


ಡಿಕ್ಕಿಯಾದ ರಭಸಕ್ಕೆ ಬೊಲೆರೋ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ. ಹುಣಸೂರಿನಿಂದ ಪಾಲಿಬೆಟ್ಟ ಕಡೆಗೆ ತೆರಳುತ್ತಿದ್ದಾಗ ಗ್ರಾಮಾಂತರ ಠಾಣೆ ವ್ಯಾಪ್ತಿಯ ಅರಸು ಕಲ್ಲಹಳ್ಳಿ ಬಳಿ ಅವಘಡ ನಡೆದಿದೆ.
6 people were killed when a Bolero vehicle crashed into a tree near Kalpetta in Taluk on Wednesday .The deceased are Anil, Santosh, Vinut, Rajesh, Dayananda and Babu of Palibetta village of Virajpet Taluk in Kodagu district.The accident occurred when he was returning from Hunsur on his way back from a wedding ceremony, police said.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 01:47 pm
HK News Staffer
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm