ಬ್ರೇಕಿಂಗ್ ನ್ಯೂಸ್
22-04-22 03:13 pm HK Desk news ಕರ್ನಾಟಕ
ಶಿವಮೊಗ್ಗ, ಎ.22 : ಹುಬ್ಬಳ್ಳಿ ಗಲಭೆ ಪ್ರಕರಣದ ಬಗ್ಗೆ ಸರಕಾರ ಗಂಭೀರವಾಗಿ ತೆಗೆದುಕೊಂಡಿಲ್ಲ. ಕಠಿಣ ಕ್ರಮಕ್ಕೆ ಮೊದಲೇ ಸಲಹೆ ನೀಡಿದ್ದೆ. ರಾಜ್ಯದಲ್ಲಿ ಕಲುಷಿತ ವಾತಾವರಣ ನಿರ್ಮಾಣವಾಗಿದೆ. ಇನ್ನೂ ಒಂದು ವರ್ಷ ಪೂರ್ತಿ ಇದೇ ನಡೆಯುತ್ತದೆ. ರಾಜ್ಯದಲ್ಲಿ ಬೆಂಕಿ ಹಚ್ಚಲು ಬಿಜೆಪಿ ಪಕ್ಷ ಹೊರಟಿದೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಬಿಜೆಪಿ ಸರ್ಕಾರ ನಡೆಸುವವರು ಕಾಣದ ಕೈಗಳು ಆಡಿಸಿದಂತೆ ಆಡಳಿತ ನಡೆಸುತ್ತಿದ್ದಾರೆ. ಅದಕ್ಕೆ ಕಾಂಗ್ರೆಸ್ಸಿನ ಒಂದು ಗುಂಪು ಸಾಥ್ ಕೊಟ್ಟಿದೆ. ಕಳೆದ ಎರಡು ತಿಂಗಳಿಂದ ಗಲಭೆ, ಗಲಾಟೆ ನಡೆಯುತ್ತಿದ್ದು ಅದನ್ನು ತಡೆಯಲು ಸರಕಾರ ಸಂಪೂರ್ಣ ವಿಫಲವಾಗಿದೆ. ಯಾರೆಲ್ಲ ಪ್ರಚೋದನಕಾರಿ ಹೇಳಿಕೆ ನೀಡುತ್ತಿದ್ದಾರೋ ಮೊದಲು ಅವರನ್ನು ಬಂಧಿಸಬೇಕು ಎಂದು ಹಿಂದು ಸಂಘಟನೆಗಳ ಮುಖಂಡರ ವಿರುದ್ಧ ವಾಗ್ದಾಳಿ ನಡೆಸಿದರು.
ಪರ್ಸೇಂಟೆಜ್ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಎಚ್ಡಿಕೆ, ಸರಕಾರದ ಹಣ ಶೇಕಡಾ 65 ಮಧ್ಯವರ್ತಿಗಳ ಪಾಲಾಗುತ್ತಿದೆ. ಇಂತಹ ಸನ್ನಿವೇಶದಲ್ಲಿ ಹೇಗೆ ಗುತ್ತಿಗೆದಾರರು ಕೆಲಸ ಮಾಡಬೇಕು. ಕಾಂಗ್ರೆಸ್ ಸರಕಾರದ ಅವಧಿಯಲ್ಲೇ ಈ ರೀತಿಯ ಅವ್ಯವಹಾರ ನಡೆದಿದೆ. ಕಾಂಗ್ರೆಸ್ ನಾಯಕರೇನು ಅಪ್ಪಟ ಚಿನ್ನವೇ ಎಂದು ಪ್ರಶ್ನೆ ಮಾಡಿದ್ದಾರೆ.
Bjp is trying to set Karnataka on fire slams HD Kumarswami.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 01:47 pm
HK News Staffer
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm