ಬ್ರೇಕಿಂಗ್ ನ್ಯೂಸ್
27-04-22 10:11 pm HK Desk News ಕರ್ನಾಟಕ
ಚಾಮರಾಜನಗರ, ಎ.27: ಮೂರು ದಿನಗಳ ಹಿಂದೆ ಕಾಣೆಯಾಗಿದ್ದ ಖಾಸಗಿ ಆಸ್ಪತ್ರೆಯಲ್ಲಿ ಪಿಸಿಯೋಥೆರಪಿಸ್ಟ್ ಆಗಿದ್ದ ಮಹಿಳೆಯೊಬ್ಬರು ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದು ಪತಿ, ನಾದಿನಿಯರ ಕಾಟಕ್ಕೆ ಸಾವಿಗೆ ಶರಣಾಗಿದ್ದಾರೆಂಬ ಆರೋಪ ಕೇಳಿಬಂದಿದೆ. ಮಂಡ್ಯ ಜಿಲ್ಲೆಯ ಬೆಳಕವಾಡಿ ಬಳಿಯ ಕಾವೇರಿ ನದಿಯಲ್ಲಿ ಶವ ಪತ್ತೆಯಾಗಿದ್ದು ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಯಳಂದೂರು ನಿವಾಸಿ ಪಿಸಿಯೋಥೆರಪಿಸ್ಟ್ ನಾಗವೇಣಿ(32) ಮೃತ ದುರ್ದೈವಿ. ಮಹಿಳೆಯ ಪತಿ ಸ್ವಾಮಿನಾಯಕ ಗುಂಡ್ಲುಪೇಟೆ ತಾಲೂಕು ಆಸ್ಪತ್ರೆಯಲ್ಲಿ ಕ್ಷಯರೋಗ ವಿಭಾಗದ ಸೂಪರ್ ವೈಸರ್ ಆಗಿದ್ದಾನೆ. ಸ್ವಾಮಿನಾಯಕ ಹಾಗೂ ಆತನ ತಂಗಿ ಭಾಗ್ಯ ನಾಗವೇಣಿಗೆ ಕಿರುಕುಳ ಕೊಡುತ್ತಿದ್ದರು ಎನ್ನಲಾಗಿದೆ.

ಯಳಂದೂರು ನಿವಾಸಿ ನಾಗವೇಣಿ ಕಾಣೆಯಾಗಿದ್ದ ಬಗ್ಗೆ ಪೋಷಕರು ಯಳಂದೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪತಿ ಸ್ವಾಮಿನಾಯಕ ಅವರು ನಾಗವೇಣಿಗೆ ಮಾನಸಿಕ ಹಾಗು ದೈಹಿಕ ಕಿರುಕುಳ ನೀಡುತ್ತಿದ್ದರಿಂದ ಬೇಸತ್ತ ನಾಗವೇಣಿ ಮನೆ ಬಿಟ್ಟು ಹೋಗಿ ಕಾವೇರಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ನಾಗವೇಣಿ ಪಾಲಕರು ದೂರಿದ್ದಾರೆ. ಮಂಡ್ಯ ಜಿಲ್ಲೆಯ ಬೆಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Chamrajnagara Torture by husband and family stenographer commits suicide
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm