ಬ್ರೇಕಿಂಗ್ ನ್ಯೂಸ್
29-04-22 10:31 pm HK Desk News ಕರ್ನಾಟಕ
ಹಾವೇರಿ, ಎ.29 : ರಾಣೆಬೆನ್ನೂರು ನಗರದ ಹೆದ್ದಾರಿಯಲ್ಲಿ ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿ ನಾಲ್ವರು ಮೃತಪಟ್ಟ ದುರ್ಘಟನೆ ನಡೆದಿದೆ. ಸ್ಥಳದಲ್ಲಿಯೇ ಮೂವರು ಮೃತಪಟ್ಟರೆ, ಒಬ್ಬ ಗಂಭೀರ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.
ರಾಣೇಬೆನ್ನೂರು ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ದುರಂತ ನಡೆದಿದೆ. ಗುಜರಾತ್ ಮತ್ತು ಕೇರಳ ಪಾಸಿಂಗ್ ಹೊಂದಿರುವ ಕಾರ್ಗಳ ನಡುವೆ ಅಪಘಾತ ಸಂಭವಿಸಿದ್ದು, ಕಾರುಗಳು ಪಲ್ಟಿ ಹೊಡೆದು ನುಜ್ಜುಗುಜ್ಜಾಗಿ ಬಿದ್ದಿವೆ. ಗುಜರಾತ್ ಮೂಲದ ಕಾರ್ನಲ್ಲಿ ಸಂಚಾರ ಮಾಡುತ್ತಿದ್ದ ಮೂವರು, ಕೇರಳದ ಕಾರಿನಲ್ಲಿದ್ದ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದಾನೆ.




ಓರ್ವನಿಗೆ ಗಂಭೀರ ಗಾಯವಾಗಿದ್ದು, ರಾಣೇಬೆನ್ನೂರು ತಾಲ್ಲೂಕಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ನಡೆದ ಸ್ಥಳಕ್ಕೆ ರಾಣೆಬೆನ್ನೂರು ಪೊಲೀಸರು, ಹಾಗೂ ಎಸ್ಪಿ ಹನುಮಂತರಾಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Four persons were killed in a head-on collision between two cars on the National Highway on the outskirts of Ranebennur city on Friday.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 01:47 pm
HK News Staffer
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm