ಬ್ರೇಕಿಂಗ್ ನ್ಯೂಸ್
01-05-22 01:59 pm Bengalore Correspondent ಕರ್ನಾಟಕ
ಬೆಂಗಳೂರು, ಮೇ 1: ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ 22,000 ಶಿಕ್ಷಕರ ಹುದ್ದೆಗಳಿಗೆ ತಾತ್ಕಾಲಿಕ ನೆಲೆಯಲ್ಲಿ ಅತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಅನುಮೋದನೆ ನೀಡಿದೆ.
ಈ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ಡಾ.ವಿಶಾಲ್ ಆರ್ ಆದೇಶ ಹೊರಡಿಸಿದ್ದು, 2022-23ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಒಟ್ಟು 22,000 ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಅನುಮತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಎಲ್ಲಿ ಖಾಲಿ ಹುದ್ದೆಗಳಿವೆಯೋ ಅಲ್ಲಿಗೆ ಅತಿಥಿ ಶಿಕ್ಷಕರನ್ನು ಆಯ್ಕೆ ಮಾಡಿಕೊಳ್ಳಲು ಜಿಲ್ಲಾ ಉಪ ನಿರ್ದೇಶಕರ ವಿಲೇವಾರಿಯಲ್ಲಿ ಹಂಚಿಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಖಾಲಿ ಹುದ್ದೆಗಳ ವಿವರ
ಬೆಂಗಳೂರು ಉತ್ತರ - 139, ಬೆಂಗಳೂರು ದಕ್ಷಿಣ - 230, ಬೆಂಗಳೂರು ಗ್ರಾಮಾಂತರ - 232, ಕೋಲಾರ - 251, ಚಿಕ್ಕಬಳ್ಳಾಪುರ - 337, ತುಮಕೂರು - 444, ಮಧುಗಿರಿ - 301, ಚಿತ್ರದುರ್ಗ - 499, ದಾವಣಗೆರೆ - 154, ಶಿವಮೊಗ್ಗ - 681, ರಾಮನಗರ - 264, ಮೈಸೂರು - 679, ಚಾಮರಾಜನಗರ - 343, ಮಂಡ್ಯ - 683, ಹಾಸನ - 302, ಚಿಕ್ಕಮಗಳೂರು - 188, ಕೊಡಗು - 156, ದಕ್ಷಿಣ ಕನ್ನಡ - 764, ಉಡುಪಿ - 310, ಬೆಳಗಾವಿ - 986,
ಚಿಕ್ಕೋಡಿ - 1355, ಉತ್ತರ ಕನ್ನಡ - 209, ಶಿರಸಿ - 606, ಗದಗ - 333,
ಧಾರವಾಡ - 389, ವಿಜಯಪುರ - 1157, ಹಾವೇರಿ - 511, ಗುಲಬರ್ಗಾ - 1743, ಯಾದಗಿರಿ - 1623, ಬಳ್ಳಾರಿ - 994, ರಾಯಚೂರು - 1833, ಕೊಪ್ಪಳ - 977, ವಿಜಯನಗರ - 774, ಬೀದರ್ - 570, ಬಾಗಲಕೋಟೆ - 987.
The vacancy of teachers in government primary schools in the state has been mandated for the appointment of a total of 22,000 Guest Teachers for the year 2022-23. Here is a complete list of District & Taluk vacancies for which Teachers in the State are allowed on 26-04-2022.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 01:47 pm
HK News Staffer
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm