ಬ್ರೇಕಿಂಗ್ ನ್ಯೂಸ್
03-05-22 11:12 pm HK Desk News ಕರ್ನಾಟಕ
ತುಮಕೂರು, ಮೇ 3 : ರಂಜಾನ್ ದಿನವೇ ಲಾರಿ ಡಿಕ್ಕಿಯಾಗಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಒಂದೇ ಕುಟುಂಬದ ಮೂವರು ಬಲಿಯಾದ ಘಟನೆ ಹುಲಿಯೂರು ದುರ್ಗದ ಬಳಿ ನಡೆದಿದೆ.
ಚನ್ನಪಟ್ಟಣ ಮೂಲದ ಸೈಯದ್ ಮೊಹಮ್ಮದ್ ನಜ್ಮಿ (42), ಅವರ ಪತ್ನಿ ನಾಜೀಯಾ (30), ಮಗು ಸೈಯದ್ ಹಸ್ಸಿ (8) ಮೃತರು. ಮತ್ತೊಂದು ಮಗು ಕಾಸಿ (6) ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ರಂಜಾನ್ ಹಬ್ಬ ಮುಗಿಸಿದ ಬಳಿಕ ಸೈಯದ್ ಅವರು ಕಾರಿನಲ್ಲಿ ಪತ್ನಿಯ ತವರೂರು ಭದ್ರಾವತಿಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಕುಣಿಗಲ್ ತಾಲ್ಲೂಕಿನ ಹುಲಿಯೂರುದುರ್ಗದ ಬಿಸೇಗೌಡನ ದೊಡ್ಡಿ ಬಳಿ ಲಾರಿ ಮುಖಾಮುಖಿ ಡಿಕ್ಕಿಯಾಗಿದೆ.
ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಅಮೃತೂರು ಸಿಪಿಐ ಹಾಗೂ ಹುಲಿಯೂರುದುರ್ಗ ಪಿಎಸ್ ಐ ಭೇಟಿ ನೀಡಿದ್ದಾರೆ. ಹುಲಿಯೂರುದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Three persons of the same family were killed when a lorry-car collision took place at Bissegowanadanoddi in Kunigal taluk in Tumkur district.On the day of Ramadan, Javaraya attaches to a Muslim family. The dead were identified as Syed Mohammed Nazmi (42) from Channapatna, Nazia (30), Syed Hussey (8) and another child Kasi (6). The victim is being treated at Kasian's Adichunchanagiri Hospital.
04-07-25 10:44 pm
HK News Desk
Heart attack news, Karnataka: ರಾಜ್ಯದಲ್ಲಿ ಹೃದಯ...
04-07-25 10:18 pm
ಮದುವೆಯಾಗದೇ ಅವಳಿ ಮಕ್ಕಳಿಗೆ ಜನ್ಮ ನೀಡಲಿದ್ದಾರೆ ನಟಿ...
04-07-25 06:52 pm
Corruption, SP Srinath Joshi, Lokayukta: ಹಣಕ್...
04-07-25 05:29 pm
ASP Bharamani, CM Siddaramaiah, Police: ಎಎಸ್...
03-07-25 05:24 pm
02-07-25 11:05 pm
HK News Desk
Adult Film Star Kylie Page Death: ನೀಲಿ ಚಿತ್ರ...
02-07-25 05:31 pm
ಹೈದ್ರಾಬಾದಿನಲ್ಲಿ ಸಿಗಾಚಿ ಇಂಡಸ್ಟ್ರೀಸ್ ಫಾರ್ಮಾ ಫ್ಯ...
01-07-25 08:57 pm
ಸುಟ್ಟರೂ ಬುದ್ಧಿ ಕಲಿಯದ ಪಾಕಿಸ್ತಾನ ; ಆಪರೇಶನ್ ಸಿಂಧ...
29-06-25 11:13 am
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
05-07-25 05:16 pm
Mangalore Correspondent
Ivan Dsouza, Mangaluru: ಮಂಗಳೂರು ಬ್ರಾಂಡ್ ನೇಮ್,...
05-07-25 04:19 pm
MLA Vedavyas Kamath: ಸೌತ್ ಕೆನರಾ ಬ್ರಿಟಿಷರ ಹೆಸರ...
05-07-25 02:32 pm
Hindu Jagarana Vedike, Moodbidri, Obscene vid...
05-07-25 12:56 pm
Mangalore FIR, Dharmasthala, Criminal Activit...
04-07-25 10:54 pm
05-07-25 11:04 pm
HK News Desk
Puttur News, Girl Pregnant, Father Arrest: ಸಹ...
05-07-25 09:06 pm
Puttur, Pregnant, Arrest, Jagannivasa Rao: ಸಹ...
05-07-25 01:20 pm
Bangalore Murder, Crime, Wife: ಲಕ್ಷ ಲಕ್ಷ ಸಂಬಳ...
04-07-25 08:56 pm
Praveen Nettaru, NIA Arrest, Abdul Rahiman; ಪ...
04-07-25 06:21 pm