ಬ್ರೇಕಿಂಗ್ ನ್ಯೂಸ್
08-05-22 05:59 pm HK Desk News ಕರ್ನಾಟಕ
ಹಾಸನ, ಮೇ 8 : ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು ಹಾಸನದಲ್ಲಿ ತಂದೆ- ಮಗ ಸೇರಿದಂತೆ ಮೂವರನ್ನು ವಶಕ್ಕೆ ಪಡೆದಿದ್ದಾರೆ.
ಹಾಸನ ಜಿಲ್ಲೆಯ ಶ್ರವಣಬೆಳಗೊಳ ತಾಲೂಕಿನಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ಕೇಶವ ಮತ್ತು ಅದೇ ಗ್ರಾಮದ ನಾರಾಯಣಪ್ಪ ಹಾಗೂ ಪಿಎಸ್ಐ ನೇಮಕಾತಿಯಲ್ಲಿ ಆಯ್ಕೆಯಾಗಿರುವ ನಾರಾಯಣಪ್ಪನ ಮಗ ವೇಣುಗೋಪಾಲ ಅವರನ್ನು ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಕೇಶವ ತಮಗೆ ಆತ್ಮೀಯರಾಗಿದ್ದ ನಾರಾಯಣಪ್ಪನ ಮಗನನ್ನು ಪಿಎಸ್ಐ ಮಾಡಲು ಡೀಲ್ ಕುದುರಿಸಿದ್ದರು. ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು ಮಾಹಿತಿ ಆಧರಿಸಿ ಮೂವರನ್ನೂ ವಶಕ್ಕೆ ಪಡೆದುಕೊಂಡಿದ್ದಾರೆ. ಕೇಶವ ಅವರ ಸಂಬಂಧಿಕರು ಪೊಲೀಸ್ ಇಲಾಖೆಯಲ್ಲಿ ಉನ್ನತ ಹುದ್ದೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಅವರ ಮೂಲಕ ಡೀಲ್ ಕುದುರಿಸಿಕೊಂಡು ವೇಣುಗೋಪಾಲ್ ಪಿಎಸ್ಐ ಹುದ್ದೆಗೆ ಆಯ್ಕೆಯಾಗಿದ್ದ ಎನ್ನಲಾಗಿದೆ.
The connection to the psi scam is now attached to hassan as well and the investigation is yet to reveal whether three police officers of the same family in hassan district are involved in it.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 01:47 pm
HK News Staffer
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm