ಬ್ರೇಕಿಂಗ್ ನ್ಯೂಸ್
10-05-22 04:01 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 10 : ಅವಧಿ ಮುಗಿದು ಸ್ಥಾನ ತೆರವಾಗುವ ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ಜೂನ್ 3ರಂದು ಚುನಾವಣೆ ನಡೆಸುವುದಾಗಿ ಆಯೋಗ ಹೇಳಿದೆ. ಅದರಂತೆ ಮೇ 17ರಂದು ಅಧಿಸೂಚನೆ ಪ್ರಕಟವಾಗಲಿದ್ದು ನಾಮಪತ್ರ ಸಲ್ಲಿಕೆಗೆ ಮೇ 24 ಕೊನೆಯ ದಿನವಾಗಿರಲಿದೆ.
ಲಕ್ಷ್ಮಣ ಸಂಗಪ್ಪ ಸವದಿ, ರಾಮಪ್ಪ ತಿಮ್ಮಾಪುರ್, ಅಲ್ಲಂ ವೀರಭದ್ರಪ್ಪ, ಹೆಚ್.ಎಂ.ರಮೇಶ್ ಗೌಡ, ವೀಣಾ ಅಚ್ಚಯ್ಯ, ನಾರಾಯಣ ಸ್ವಾಮಿ ಕೆ.ವಿ, ಲಹರ್ ಸಿಂಗ್ ಸಿರೋಯಾ ಜೂನ್ 14ರಂದು ವಿಧಾನಪರಿಷತ್ನಿಂದ ನಿವೃತ್ತಿಯಾಗಲಿದ್ದಾರೆ.
ಅಧಿಸೂಚನೆ ದಿನಾಂಕ ಮೇ 17, ನಾಮಪತ್ರಗಳ ಸಲ್ಲಿಕೆಗೆ ಮೇ 24 ಕೊನೆಯ ದಿನವಾಗಲಿದೆ. ಮೇ 25 ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರಗಳನ್ನು ಹಿಂಪಡೆಯಲು ಮೇ 27 ಕೊನೆಯ ದಿನವಾಗಿದೆ. ಜೂನ್ 3ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 4ಗಂಟೆಯವರೆಗೆ ಚುನಾವಣೆ ನಡೆಯಲಿದೆ. ಅದೇ ದಿನ ಸಂಜೆ 5 ಗಂಟೆಗೆ ಮತ ಎಣಿಕೆ ನಡೆಯಲಿದೆ.
ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳು ಹೊಸ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದ್ದು ಅದಕ್ಕಾಗಿ ಮತ್ತೆ ಚುನಾವಣೆ ಕಾವೇರಲಿದೆ. ತೆರವಾಗುವ ಸ್ಥಾನಗಳಲ್ಲಿ ಮೂರೂ ಪಕ್ಷದ ಸದಸ್ಯರಿದ್ದಾರೆ.
Biennial Election to the Karnataka Legislative Council by the members of Legislative Assembly (MLAs) will be held on June 3, the Election Commission of India said on Tuesday. The election is necessitated as the term of office of 7 members is going to expire on June 14. The election notification will be issued on May 17, the last date for filing nominations is May 24, and the scrutiny of nominations will take place on the very next day.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm